Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …

ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ. ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, …

ಮೈಸೂರು: ಅಧಿಕೃತ ಭಾಷೆ ಹಿಂದಿಯ ಪ್ರಾದೇಶಿಕ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 4 ರಂದು ಬೆಳಿಗ್ಗೆ 10.15ಕ್ಕೆ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗದ ಜಂಟಿ ನಿರ್ದೇಶಕ ರಾಜೇಶ್ ಕುಮಾರ್ …

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಿ - ಡಾ. ಪಿ ಶಿವರಾಜು ಮೈಸೂರು: ಜನವರಿ 14 ರಿಂದ 19 ವರೆಗೆ ಕರ್ನಾಟಕ ಕಲಾ ಮಂದಿರದಲ್ಲಿ ರಾಷ್ಟ್ರೀಯ ಬಹುರೂಪಿ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈಜೋಡಿಸುವ ಮೂಲಕ …

ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿ ಬಲಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ರೈತ ಮಹಿಳೆ ರಾಜಮ್ಮ ಎಂಬುವವರಿಗೆ ಸೇರಿದ ಕುರಿ ಮರಿ ಬಲಿಯಾಗಿರುವುದು. ರಾಜಮ್ಮ ಎಂದಿನಂತೆ ಕುರಿಯನ್ನು ಮೇಯಿಸಿಕೊಂಡು ಸಂಜೆ ವೇಳೆ ಮನೆಯತ್ತ ವಾಪಸ್ಸಾಗುವ …

ಮೈಸೂರು: ಕಷ್ಟ ಎನ್ನುವ ಭ್ರಮೆಯನ್ನು ಕಳಚಿದರೆ ಯಶಸ್ಸು ಕೈಹಿಡಿಯುತ್ತದೆ. ನಿರಂತರ ಕಠಿಣ ಪರಿಶ್ರಮದಿಂದ ಅಸಾಧ್ಯವಾದುದನ್ನು ಸಾಧಿಸಬಹುದು. ಯಶಸ್ಸಿಗೆ ಆತ್ಮವಿಶ್ವಾಸ ಮುಖ್ಯ ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾದ ಪ್ರೊ. ಎಂ.ಜಿ. …

ಮೈಸೂರು: ಗೃಹ ಸಚಿವ ಅಮಿತ್‌ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಜನವರಿ 7 ರಂದು ಮೈಸೂರು ಬಂದ್‌ಗೆ ಕರೆ ನೀಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಸಮಿತಿ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ  ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …

ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದರು. ಇಂದು (ಡಿ.2) ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ರಸ್ತೆಗೆ ಈಗಾಗಲೇ ಪ್ರಿನ್ಸೆಸ್‌ ಎಂಬ ಹೆಸರಿದೆ. ಆ ಹೆಸರನ್ನು ತೆಗೆದು ʻಸಿದ್ದರಾಮಯ್ಯ …

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು. …

Stay Connected​
error: Content is protected !!