Mysore
22
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು. …

ಮೈಸೂರು: ಕಟ್ಟೆಮಾಡು ದೇವಾಲಯದ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಕೊಡವ ಸಮುದಾಯದ ಸದಸ್ಯರನ್ನು ಪೊಲೀಸರು ಬಂಧಿಸಿರುವುದಕ್ಕೆ ತೀವ್ರ ವಿರೋಧಿಸುತ್ತೇನೆ ಎಂದು ಹೇಳುವ ಮೂಲಕ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೊಡವ ಸಮುದಾಯದ ಪರ ನಿಂತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …

ಮೈಸೂರು: ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಹಿನ್ನಲೆ ಕುಟುಂಬಸ್ಥರಾದ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್‌ ಅವರು ಮೈಸೂರಿನಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಗರದ ಎಚ್ ಡಿ ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಇರುವ …

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ. ರೈತ ಶೇಖರ್ ಬಸವರಾಜೇಗೌಡ ಎಂಬವರ ೪ ಎಕರೆ ಬಾಳೆ ತೋಟದಲ್ಲಿ ನೇಂದ್ರ ಬಾಳೆ ಕಟಾವಿಗೆ ಬಂದಿತ್ತು. ಶನಿವಾರ ರಾತ್ರಿ ಕಳ್ಳರ …

ಮೈಸೂರು: ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ ತಮ್ಮ ದಾಂಪತ್ಯ ಜೀವನದ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಧನಂಜಯ ಮದುವೆ ಸಿದ್ದತೆಯಲ್ಲಿ ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಸುತ್ತೂರು ಮಠಕ್ಕೆ ಭೇಟಿ …

ಮೈಸೂರು: ಜೀವವಿಮೆ ಹಣ ಪಡೆಯಲು ಅಪ್ಪನನ್ನೇ ಮಗ ಕೊಂದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಬಳಿಯಿರುವ ಡೋಂಗ್ರಿ ಗೆರಾಸಿಯ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಅಣ್ಣಪ್ಪ(55)ಕೊಲೆಯಾದವರು. ಅವರ ಪುತ್ರ ಪಾಂಡು ಕೊಲೆ ಆರೋಪಿ. ಪೊಲೀಸರು ಇದೀಗ ಕೊಲೆ ಆರೋಪದ …

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್‌, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್‌ ಜೊತೆಗಿದ್ದಾರೆ. ಚಿತ್ರದುರ್ಗ …

ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ  ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರೈತ ಸಂಘ, ಹಸಿರು ಸೇನೆ ಮತ್ತು …

ಎಚ್.ಡಿ ಕೋಟೆ: ಪಟ್ಟಣದ ಸಮೀಪದ ಕಟ್ಟಮನಗನಹಳ್ಳಿ ಗ್ರಾಮದ ಬಳಿ ರೈತರ ಜಮೀನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆಯೊಂದು ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಈ ಚಿರತೆ ಬಿದ್ದಿದ್ದು, ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ. ಗ್ರಾಮದ ನಿವಾಸಿ …

Stay Connected​
error: Content is protected !!