Mysore
21
scattered clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್‌ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್‌ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ನಂಜನಗೂಡು: ಮೈಸೂರು ಸಾಂಸ್ಕೃತಿಕ ನಗರವಾದರೆ, ನಂಜನಗೂಡು ಸಾಂಸ್ಕೃತಿಕ ನಗರದ ಮುಕುಟವಾಗಿದೆ. ಈ ಹಿನ್ನೆಲೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹಚ್.ಸಿ.ಮಹದೇವಪ್ಪ ಹೇಳಿದರು. ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ …

ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್.‌ ವಿಶ್ವನಾಥ್‌ …

ಮೈಸೂರು: ಹೆಜ್ಜೇನು ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು ಎಂಬುವವರೇ ಹೆಜ್ಜೇನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪುಟ್ಟರಾಜು ಅವರು ದನ ಮೇಯಿಸಲು ಜಮೀನಿಗೆ ಹೋದಾಗ ಜೇನುನೊಣಗಳು ದಾಳಿ ನಡೆದಿವೆ. …

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ …

ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ. ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ …

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ  ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು. ಶನಿವಾರ  ಚಾಮುಂಡಿ …

ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ …

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ …

Stay Connected​
error: Content is protected !!