ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …
ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …
ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ …
ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ ಸರಗೂರು ನಿಂಗಣ್ಣ ಎಂದಿನಂತೆ ತಮ್ಮ ಮುಸುಕಿನ ಜೋಳದ ಬೆಳೆಗೆ ನೀರು ಹಾಯಿಸಲು ಹೋದಾಗ …
ಬೆಳಗಾವಿ: ಮೈಸೂರು ಮಹಾನಗರ ಪಾಲಿಕೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳಿಗೆ 4,665 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ …
ಮೈಸೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ …
ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ …
ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ ಎರಡು ಕಾಡಾನೆಗಳು ರೈತರು ಜಮೀನುಗಳಲ್ಲಿ ಬೆಳೆದಿದ್ದ ಕಬ್ಬು, ಶುಂಠಿ, ಬಾಳೆ, ತೆಂಗು ಸೇರಿದಂತೆ …
ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ, ನಿರ್ದೇಶಕರೂ ಆಗಿದ್ದ ಪ್ರೊ.ವಿ.ಕೆ. ನಟರಾಜ್ (85) ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ನಿವೃತ್ತಿ ನಂತರ ಚೆನ್ನೈನ ಮದ್ರಾಸ್ ಇನ್ಸ್‌ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್ (MIDS) ನ …
ಮೈಸೂರು: ಅನೀಮಿಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚಾಗಿ ಕಂಡುಬರುತ್ತಿದೆ. ಇದನ್ನು ನಿಯಂತ್ರಿಸಲು ಅನಿಮಿಯ ಮುಕ್ತ ಭಾರತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜಂತುಹುಳುವನ್ನು ನಿಯಂತ್ರಿಸಿದರೆ ಶೇ. 70 ರಷ್ಟು ಅನಿಮಿಯವನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. …
ಮೈಸೂರು: ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು 100ದಿನದ ಅಭಿಯಾನವು ಶನಿವಾರದಿಂದ ಪ್ರಾಂರಭವಾಗಿದ್ದು, ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಗಾಯತ್ರಿ ಹೇಳಿದರು. …