ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು …
ಮೈಸೂರು: ಸಂಸದೆ ಪ್ರಿಯಾಂಕಾ ಗಾಂಧಿ ಅವರು ನೀಡಿರುವ ಹೇಳಿಕೆಯಿಂದ ಬಂಡೀಪುರದಲ್ಲಿ ರಾತ್ರಿ ಪ್ರಯಾಣ ನಿರ್ಬಂಧ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರು ತೋರುತ್ತಿರುವ ದ್ವಿಮುಖ ನಿಲುವು ಪರಿಸರ ಸಂರಕ್ಷಣೆಗೆ ಅಪಾಯಕಾರಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು …
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೋಚಿಕಟ್ಟೆ, ಶಾಂತಿಪುರ, ಜಾಕಹಳ್ಳಿ ಗ್ರಾಮಗಳಲ್ಲಿ ಪದೇ ಪದೇ ಹುಲಿ ಗೋಚರಿಸುತ್ತಿದೆ. ಕೂಂಬಿಂಗ್ ಕಾರ್ಯಾಚರಣೆ ವೇಳೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಜಾಕಹಳ್ಳಿ ಗ್ರಾಮದಲ್ಲಿ ಹುಲಿ ಮರಿ ಕಾಣಿಸಿಕೊಂಡಿದೆ. …
ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಹಾಗೂ ನಿರ್ವಾಹಕರಿಬ್ಬರು, ಪ್ರಯಾಣಿಕರನ್ನು …
ಮೈಸೂರು: ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, …
ಮೈಸೂರು: ಆಮದು ಕಡಿಮೆ ಮಾಡಿಕೊಂಡು ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕ ಸಿ.ಎಸ್ ಬಾಬು ನಾಗೇಶ್ ತಿಳಿಸಿದರು. ಇಂದು (ಡಿ.2)ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಜಿಲ್ಲಾ ಕೈಗಾರಿಕಾ …
ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಗರುತಿಸಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ವಿವಿಧ ಯೋಜನೆಗಳಾದ ಕೌಟುಂಬಿಕ ಹಿಂಸೆಯಿಂದ …
ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶಿಸಿದ್ದಾರೆ. ಇನ್ನೂ ಮಂಡ್ಯ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ …
ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿ …