ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್ ಅಲಿ ಖಾನ್ (ಕೈಜರ್ ಆಲಿ ಖಾನ್) ಅವರು ನಿರ್ಮಿಸಿದ ಸ್ಪೀಕರ್ ಪೀಠವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕೃತವಾಗಿ ಸ್ಥಾಪಿಸಲಾಗಿದೆ. ಇದನ್ನು …
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್ ಅಲಿ ಖಾನ್ (ಕೈಜರ್ ಆಲಿ ಖಾನ್) ಅವರು ನಿರ್ಮಿಸಿದ ಸ್ಪೀಕರ್ ಪೀಠವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಧಿಕೃತವಾಗಿ ಸ್ಥಾಪಿಸಲಾಗಿದೆ. ಇದನ್ನು …
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ. ಜ್ಯೂನಿಯರ್ ಎಂಜಿನಿಯರ್ ಕೆ.ಆರ್.ಚಂದ್ರಶೇಖರ್, ಆಲ್ತಾಫ್ ಹುಸೇನ್ ಜಪ್ಪಾರ್ಪಿ ಸೇರಿದಂತೆ ಹಲವರು ದಾಳಿಗೊಳಗಾದವರಾಗಿದ್ದು, ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು …
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಎಸ್.ಟಿ.ಕಾಲೋನಿಯಲ್ಲಿ ನಡೆದಿದೆ. ದೇವಸ್ಥಾನದ ಕಾವಲುಗಾರನಾಗಿದ್ದ ಮಾದ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಗಿನ ಜಾವ …
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು. ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, …
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. …
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ನಗರದ …
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ. ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. …
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ 25 ಕೆಜಿ ಮೆಫೆಡ್ರೋನ್, 1.6 ಕೆಜಿ ಅಫೀಮು ಮತ್ತು 25 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ರಾಜಸ್ಥಾನದ …
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ …
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಗುರುವಾರ ಮಾನಸಗಂಗೋತ್ರಿಯ …