Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್‌ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ವೇಳೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್‌ ದರದ ಮೇಲೆ ಜಿಎಸ್‌ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120 ಹಾಗೂ 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ 50ರಿಂದ 70 (10 …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿ ಮೇಲೆ ಇ.ಡಿ.ದಾಳಿ ಮಾಡಿರುವುದು ಸಿಎಂ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ. ರಾಜ್ಯದ ಜನತೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. …

ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಕ್ಕೆ ಸಂತೋಷ; ಸಚಿವ ಮಹದೇವಪ್ಪ  ಮೈಸೂರು: ಸಿ.ಪಿ.ಯೋಗೇಶ್ವರ್‌  ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಸಂತೋಷದ ವಿಚಾರ. ಮೂರು ವಿಧಾನಸಭಾಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್  ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ …

ಮೈಸೂರು: ದೇಶದ ಭವಿಷ್ಯ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 53 ದಿನ ನಡೆದ …

ವರುಣಾ: ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯ ವಿರೋಧ ಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಸಿದ್ದರಾಮಯ್ಯ ಮುಡಾ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆ ಎಂಬ ಆರೋಪವಿದೆ. ಹೀಗೆ ಬಿಜೆಪಿ ಹಾಗೂ ಜೆಡಿಎಸ್‌ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾನು …

ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …

ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು. ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, …

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸುವ …

Stay Connected​
error: Content is protected !!