Mysore
30
scattered clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ …

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ …

ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನ ನನ್ನನ್ನು ಆರು ಭಾರಿ ಆಯ್ಕೆಮಾಡಿದ್ದಾರೆ. …

ಹುಣಸೂರು: ಸಾಲ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತ ಮಹಿಳೆಯೊಬ್ಬರು ಕ್ರಿಮಿನಾಶಕ ಕಾಳಿನ ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ. ಸುಶೀಲ(48) ಸಾವನ್ನಪ್ಪಿದ ಮಹಿಳೆ. ಸುಶೀಲ ಅವರು ಹುಣಸೂರಿನ ಮೈಕ್ರೋ ಫೈನಾನ್ಸ್‌ನಿಂದ …

ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ. ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್‌ನಲ್ಲಿ ಸನ್ ಪ್ಯೂರ್ ಅಡುಗೆ …

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರವೂ ಕೂಡಾ ಕ್ಷೇತ್ರದ ಹಲವೆಡೆ ಸಂಚರಿಸಿ, ವಿವಿಧ ಕಾಮಗಾರಿಗಳ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಮೊದಲಿಗೆ ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಳೆ …

ಮೈಸೂರು: ಜಿಲ್ಲಾ  ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅಂಗವಾಗಿ ಡಿಸೆಂಬರ್‌ 4 ರಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ಮೈಸೂರು ರಾಷ್ಟ್ರೀಯ ಸೇವಾ ಯೋಜನೆ, …

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ  - ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಇಲ್ಲಿನ …

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ …

Stay Connected​
error: Content is protected !!