ಮೈಸೂರು: ಚಲನಚಿತ್ರ ನಟ ದರ್ಶನ್ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ …
ಮೈಸೂರು: ಚಲನಚಿತ್ರ ನಟ ದರ್ಶನ್ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ …
ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ …
ಮೈಸೂರು/ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣವನ್ನು ರದ್ದುಪಡಿಸುವಂತೆ ತುರ್ತಾಗಿ ಜಮೀನು ಮಾಲೀಕ ದೇವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ನವೆಂಬರ್ 23 ರಂದು ಅರ್ಜಿ ವಿಚಾರಣೆ ನಡೆಸುವಂತೆ ನಿಗಧಿಪಡಿಸಲಾಗಿದ್ದು, ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ಅವರು ಅರ್ಜಿಯನ್ನು …
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …
ಮೈಸೂರು: ಮುಡಾ ಪ್ರಕರಣದ 50;50 ಅನುಪಾತದ ನಿವೇಶನ ವಿಚಾರವಾಗಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್ ಕುಮಾರ್ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಯನ್ನು …
ಮೈಸೂರು: ಮುಡಾ ಪ್ರಕರಣ ಕುರಿತು ನನ್ನ ಹೋರಾಟವನ್ನು ಆರಂಭದಿಂದಲೂ ಹತ್ತಿಕ್ಕುವ ಕೆಲಸ ನಡೆಯುತ್ತ ಇದೆ. ಕೆಲವರು ನನಗೆ ಕರೆ ಮಾಡಿ ಪ್ರತಿಭಟನೆಗೆ ಸಜ್ಜುಗೊಳ್ಳುವಂತೆ ಹೇಳುತ್ತಿದ್ದಾರೆ. ನಾನು ಪ್ರತಿಭಟನೆಗೆ ಒಂದು ಕರೆ ನೀಡಿದರೆ ಸಾಕು ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ ಎಂದು ದೂರುದಾರ ಸ್ನೇಹಮಯಿ …
ಮೈಸೂರು: ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ …
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾಲಾ ಕುಮಾರಸ್ವಾಮಿ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರು ಶಿಸ್ತುಪಾಲನಾ ಸಮಿತಿಗೆ ವರದಿ ನೀಡಿದಾಗ ಸಮಿತಿ ಅಧ್ಯಕ್ಷ ರಹೀಂಖಾನ್ ಅವರು ಅಗತ್ಯವಿದ್ದರೆ ಶಿಸುಕ್ರಮ ಕೈಗೊಳ್ಳುತ್ತಾರೆ ಎಂದು …
ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್ ಮ್ಯಾನ್ ಶೆಡ್‌ನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ. ಬೋಗಾದಿ ನಿವಾಸಿ, ಬೆಮೆಲ್ ಮ್ಯಾನೇಜರ್ ಮೋಹನ್(54) ಮೃತರು. ಭಾನುವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದ …
ಮೈಸೂರು: ಇಲ್ಲಿನ ಕೂರ್ಗಳ್ಳಿಯಲ್ಲಿನ ಕೆ.ಎಸ್.ಬಿ.ಸಿ.ಎಲ್ ಲಿಕ್ಕರ್ ಡಿಪೋದಲ್ಲಿ ಮಾರಾಟವಾಗದೇ ಉಳಿದಿರುವ ಒಟ್ಟು 549 ಲೀಟರ್ ವೈನ್ ದಾಸ್ತಾನನ್ನು ನಾಶಪಡಿಸಲಾಗಿದೆ. ನವೆಂಬರ್ 15 ರಂದು ಮೈಸೂರು ಉವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಹೆಚ್.ಕೆ.ರಮೇಶ್ ರವರ ನೇತೃತ್ವದಲ್ಲಿ, ಕೆ.ಎಸ್.ಬಿ.ಸಿ.ಎಲ್. ಕೂರ್ಗಳ್ಳಿ ಡಿಪೋನ ವ್ಯವಸ್ಥಾಪಕರು ಹಾಗೂ …