ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ …
ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ …
ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ …
ಮೈಸೂರು: ಗೌತಮ ಬುದ್ಧನ ಪಂಚಶೀಲ ತತ್ತ್ವ ಹಾಗೂ ಅಂಬೇಡ್ಕರ್ ವಿಚಾರಧಾರೆ ತಳಹದಿ ಮೇಲೆ ಭಾರತದಲ್ಲಿ ಭೌದ್ಧ ಧರ್ಮದ ಪ್ರಚಾರ ಹೆಚ್ಚಾಗಬೇಕು ಎಂದು ಇತಿಹಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಸಿ.ಗುರುಸಿದ್ಧಯ್ಯ ಹೇಳಿದರು. ಮೈಸೂರು ವಿ.ವಿ ಮಾನಸಗಂಗೋತ್ರಿಯ ಬುದ್ಧ ಪ್ರತಿಮೆ ಬಳಿ ಬುದ್ಧ ಬಳಗ …
ಮೈಸೂರು: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೈಸೂರು …
ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ …
ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಯಂ ಘೋಷಿಸಿಕೊಂಡಿದ್ದಾರೆ. ನಗರದ ಮಂಡಕಹಳ್ಳಿಯಲ್ಲಿ ಇಂದು(ಅಕ್ಟೋಬರ್.13) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿ ಸೋಲಬೇಕಾಯಿತು. ಆದರೆ …
ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ..... ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು …
ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …
ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ …