ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ …
ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ …
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ ಸೆಂಟ್ ಫಿಲೋಮಿಯ ಶಾಲೆಯ ಆವರಣದಲ್ಲಿ ಉಪನಿರ್ದೇಶಕರ ಕಛೇರಿ, …
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ಆತಂಕಗೊಂಡಿದ್ದಾರೆ. ಗ್ರಾಪಂ ಸದಸ್ಯ ಶಿವರಾಜ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ರೈತ ಕೆಂಪಯ್ಯ ತೋಟದ ಬಳಿ ಹುಲಿಯನ್ನು …
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, …
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ …
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ ಸೋಸಲೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ವೀರಪ್ಪ ಓಡೆಯರಹುಂಡಿ ಗ್ರಾಮದ ಶ್ರೀಕಂಠಸ್ವಾಮಿ ಎಂಬುವರ ಪುತ್ರ ಸಿದ್ಧಲಿಂಗಸ್ವಾಮಿ(26) …
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ …