Mysore
23
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

ಮೈಸೂರು

Homeಮೈಸೂರು
H.M. Revanna

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ …

Attack on old hatred Assault with deadly weapons

ಮೈಸೂರು : ಗುರುವಾರ ರಾತ್ರಿ ನಗರದ ರಾಮಾನುಜ ರಸ್ತೆಯಲ್ಲಿ ನಡೆದ ಹಲ್ಲೆ ಪ್ರಕರಣ ಹಳೆಯ ದ್ವೇಷಕ್ಕಾಗಿ ನಡೆದಿದೆ ಎಂದು ಕೃಷ್ಣರಾಜ ಠಾಣೆ ಪೊಲೀಸರು ತಿಳಿಸಿದ್ದು, ಮಾರಕಾಸ್ತ್ರಗಳಿಂದ ಮೂವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿಯನ್ನು ಪ್ರೀತಿಯ …

G Parameshwara reaction on cm siddaramaiah delhi press meet

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ …

KPTCL

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ …

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು …

Chamaraj constituency Harish Gowda launches work worth Rs 4 crore Project

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ …

Protest demanding the removal of Goma encroachment

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ …

Mysore Bannerghatta Zoo entry fee hiked

ಬೆಂಗಳೂರು : ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದ ಪ್ರವೇಶ ದರಗಳನ್ನು ಸರ್ಕಾರ ಪರಿಷ್ಕರಿಸಿದ್ದು, ಶೇ.20ರಷ್ಟು ದರ ಹೆಚ್ಚಳ ಮಾಡಿ ಪ್ರಸ್ತಾವನೆ ಅನುಮೋದನೆಗೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ನಡೆದ ಕರ್ನಾಟಕ …

Penguin Park at Mysore Karanji Lake Eshwara Khandre

ಬೆಂಗಳೂರು : ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರದ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ …

siddaramaiah

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ …

Stay Connected​
error: Content is protected !!