Mysore
27
haze

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ …

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರ ತಿಳಿದು ದುಃಖವಾಯಿತು. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ …

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಎಂಟು ಬಂದಿದ್ದವರರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಇನ್ನಿಬ್ಬರು …

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ. ಕುರ್ಣೇಗಾಲದ ಜವರಪ್ಪ ಕೊಲೆಯಾದ ದುರ್ದೈವಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), …

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು. ಜೊತೆಗೆ ಸಾಕು …

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ವಿ.ವಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ವಿದ್ಯಾರ್ಥಿ ಕಾರ್ತಿಕ್ …

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್‌ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ. ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು …

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಮಾರನಹಾಡಿ ಬಳಿ ನಡೆದಿದೆ. ಮಾರನಹಾಡಿಯಿಂದ 2 ಕಿಲೋ ಮೀಟರ್‌ ದೂರದಲ್ಲಿರುವ …

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ. 55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ …

Stay Connected​
error: Content is protected !!