ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು. …
ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು. …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ ನಡೆಯಲಿದ್ದು, ಪ್ರವಾಸೋದ್ಯಮ ಇಲಾಖೆಯು ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ 'ಡಿಸ್ಕವರ್ ಮೈಸೂರು' ಉಪಕ್ರಮದ ಮೂಲಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು …
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಪ್ರಾಯೋಜಕತ್ವ ನೀಡುವ ಮೂಲಕ ತಮ್ಮ ವ್ಯಾಪಾರ ವಹಿವಾಟುಗಳನ್ನು ವಿಸ್ತರಿಸಿಕೊಳ್ಳುವ ಸದಾವಕಾಶವನ್ನು ಸದುಪಯೋಗಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಹೇಳಿದರು. ನಗರದ ಲಲಿತ ಮಹಲ್ ಪ್ಯಾಲೇಸ್ ನಲ್ಲಿ …
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದೇ ತಿಂಗಳು ಸೆ. 21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ …
ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಬಳಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬಾತನೇ …
ಮೈಸೂರು: ಹಳೇ ಮೈಸೂರು ಭಾಗದ ಜೀವ ನದಿಗಳಾದ ಕಾವೇರಿ, ಲಕ್ಷಣ ತೀರ್ಥ ಹಾಗೂ ಕಪಿನ ನದಿಗಳು ಕಳವಳಕಾರಿ ಪ್ರಮಾಣದಲ್ಲಿ ಮಲೀನಗೊಂಡಿರುವ ಬಗ್ಗೆ ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನದಿಗಳಿಗೆ ಮಲೀನ ನೀರು ಸೇರದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ …
ಎಚ್.ಡಿ ಕೋಟೆ: ಮನೆಯ ಸಂಪ್ ನಲ್ಲಿದ್ದ ಮೋಟರ್ ಗೆ ವಿದ್ಯುತ್ ಸಂಪರ್ಕ ಕೊಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ 21 ವರ್ಷದ ಯುವಕ ಸಾವಿಗೀಡಾಗಿರುವ ಘಟನೆ ಎಚ್‍ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗುರುಸ್ವಾಮಿ ಮತ್ತು ದೇವಮಣಿ ದಂಪತಿಗಳ …
ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಹೆಚ್.ಸಿ.ಮಹದೇವಪ್ಪ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಧಿಕಾರದ(ಮುಡಾ) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮುಡಾ ಮಾಜಿ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ …
ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಎಂದು ಭರವಸೆ …