ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …
ಮೈಸೂರು: ಭಾರತ ಭಾಗ್ಯವಿಧಾತ, ಸಂವಿಧಾನ ಶಿಲ್ಪಿ ಡಾ.ಬಿ. ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಸ್ಥಳಾವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಜಿಲ್ಲೆಯಿಂದ ಈ ಬಾರಿ 325 ಅನುಯಾಯಿಗಳನ್ನು ಏಳು ವೋಲ್ಲೊ ಬಸ್ಸುಗಳಲ್ಲಿ ಕಳುಹಿಸಲಾಯಿತು. ಗುರುವಾರ ಕಾಡ ಕಚೇರಿ …
ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ.... ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ.... ಭೋರ್ಗರೆದು ಸೇರಿದ ಜನ ಸಾಗರ.... ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್ ತಂಡಗಳು …
ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು ಶಾಸಕ ಟಿಎಸ್ ಶ್ರೀವತ್ಸ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು …
ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್ ಬೋಸ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ …
ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ …
ಮಂಡ್ಯ: ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸದ್ಯ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮದ್ದೂರಿನ ತರಮ್ಮನಕಟ್ಟೆ ಗ್ರಾಮದಲ್ಲಿ ಸುದ್ದಿಗಾರರೊದಂದಿಗೆ ಮಾತನಾಡಿದ ಸಚಿವ …
ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ. ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿ ಜೆಡಿಎಸ್ ನಾಯಕರ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಜಿಟಿಡಿ ವಿರುದ್ಧ ಸ್ವಪಕೀಯ …
ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೃಹಿಣಿಯೊಬ್ಬರು ಮದ್ಯರಾತ್ರಿಯಲ್ಲಿ ವಿಷ …