ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ …










