Mysore
27
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದ್ದು, ಈಗ ಈರುಳ್ಳಿ ದರ ದಿಢೀರ್‌ ಏರಿಕೆಯಾಗಿದೆ. ಈ ಮೂಲಕ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ಹೆಚ್ಚುವ ಮುನ್ನವೇ ಕಣ್ಣೀರು ತರಿಸುತ್ತಿದೆ. ಕಳೆದ ವಾರವಷ್ಟೇ 50 ರಿಂದ 60 ರೂಪಾಯಿ ಇದ್ದ ಈರುಳ್ಳಿ ಬೆಳೆ ಈಗ …

ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ …

ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33) ಕೊಲೆಯಾದ ಮಹಿಳೆ. ದಿ.ಪೀರನಾಯಕ ಪುತ್ರ ಸ್ವಾಮಿನಾಯಕ ಕೊಲೆ ಆರೋಪಿ. ಕೋಲೆ ಆರೋಪಿ ಸ್ವಾಮಿನಾಯಕ …

ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. …

‌ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ ಮಾನವ ಸರಪಳಿಗೆ ಗಜಪಡೆ ಸಾಥ್ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ …

ಮೈಸೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಟಿ.ನರಸೀಪುರದ ದಲಿತ ನಾಯಕರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಮುನಿರತ್ನ ಗುತ್ತಿಗೆದಾರ ಚಲುವರಾಜು ಎಂಬುವವರಿಗೆ …

ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣಿಸಿದರು. ಜಿಲ್ಲಾಡಳಿತ, ಕನ್ನಡ …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಇಲ್ಲಿ ಆಹಾರ ಪದಾರ್ಥಗಳು ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ …

ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕ ಕೆ.ಆರ್.ನಗರ ತಾಲೂಕು ಚೀರನಹಳ್ಳಿ ಗ್ರಾಮದ ಲೇಟ್ ಕುಮಾರ್ ಎಂಬುವವರ ಕೃಷ್ಣ(19) …

ನಾಗಮಂಗಲ: ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ಗಲಭೆಯಿಂದ ಉಂಟಾಗಿದ್ದ ಉದ್ವಿಗ್ನ ವಾತಾವರಣ ತಿಳಿಗೊಂಡಿದೆ. ಘಟನೆ ನಡೆದ ದಿನದಿಂದಲೂ ಬಂದ್‌ ಆಗಿದ್ದ ಅಂಗಡಿಗಳು ನಿನ್ನೆ ಶೇಕಡಾ.50ರಷ್ಟು ತೆರೆದಿವೆ. ಆತಂಕದ ಕಾರ್ಮೋಡದ ನಡುವೆಯೂ ವ್ಯಾಪಾರಿಗಳು ವಹಿವಾಟು ನಡೆಸಿದ್ದು, ದಿನಸಿ, …

Stay Connected​
error: Content is protected !!