Mysore
29
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಮೈಸೂರು

Homeಮೈಸೂರು

ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ದುರ್ದೈವಿ. ತಿ.ನರಸೀಪುರದಲ್ಲಿ ರೂಂ ಮಾಡಿಕೊಂಡು ಗಾರ್ಮೆಂಟ್ಸ್‌ ನಲ್ಲಿ ಕೆಲಸ …

ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆಲವು ಕಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್‌ …

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್‌.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯುತ್ತಿದ್ದು, ಸವಾರರು ಬದಲಿ ಮಾರ್ಗವನ್ನು ಅನುಸರಿಸುವುದು ಒಳಿತಾಗಿದೆ. ಇದನ್ನೂ …

ಮೈಸೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ  ಆಪ್ತ ಸಚಿವ ಕೆ. ವೆಂಕಟೇಶ್ ದ್ವೇಷದ ರಾಜಕಾರಣ ಮಾಡುತ್ತಾ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಗಂಭೀರ ಆರೋಪ ಮಾಡಿದ್ದಾರೆ. ಕೆ.ವೆಂಕಟೇಶ್ ಸಚಿವರಾದಗಿನಿಂದಲೂ ಒಂದಲ್ಲ ಒಂದು ಕಿರುಕುಳ ನೀಡುತ್ತಿದ್ದಾರೆ. ತಮ್ಮ ಮಗನ ರಾಜಕೀಯ …

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್‌ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್‌ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …

ಮೈಸೂರು: 2024-25ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲೆಯವರಾಗಿರುವ 10 ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಆಯ್ಕೆ …

ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ …

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ. ದಿನೇಶ್ ಅವರು ತಿಳಿಸಿದರು. ಇಂದು(ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ …

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ …

Stay Connected​
error: Content is protected !!