ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ. 87,50,000 ರೂಪಾಯಿಯ ವಿಮೆ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ. 87,50,000 ರೂಪಾಯಿಯ ವಿಮೆ …
ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …
ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು …
ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನ ಕ್ಷೇತ್ರದಲ್ಲಿ ಆ.20ರಿಂದ 3 ದಿನಗಳ ಕಾಲ ವಿಶೇಷ …
ಮೈಸೂರು: ರಾಜ್ಯ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತಿಯ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ನಗರ ಉತ್ತರ ವಲಯದ ಕುಂಬಾರ ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ನೂತನ ಕೊಠಡಿಗಳನ್ನು ಶಾಸಕ ಹರೀಶ್ ಗೌಡ ಅವರು ಉದ್ಘಾಟಿಸಿದರು. ಸೋಮವಾರ (ಆ.19) ರಾಜ್ಯ ಸರ್ಕಾರದ ವಿವೇಕ …
ಮೈಸೂರು: ಎಷ್ಟೋ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದು ಹೇಳಿದ್ದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವುದಕ್ಕಾಗಿಯೇ ಪಾದಯಾತ್ರೆ ನಡೆಸುತ್ತಿರುವುದಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ತಿಳಿಸಿದರು. ಮೈಸೂರಿನ ಚಾಮರಾಜ ವಿಧಾನಸಭಾ …
ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ಶಾಸಕ ಜಿಟಿ ದೇವೇಗೌಡ ರೈತರಲ್ಲಿ ಕರೆ ನೀಡಿದರು. ಅವರು ಇಂದು ಮೈಸೂರಿನ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ರೈತರಿಗೆ ಚಾಫ್ ಕಟರ್, ಪವರಿ ಟಿಲ್ಲರ್, ರೋಟವೇಟರ್‌ಗಳನ್ನು …
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ಸೂಚಿಸಿದರು. ಇಂದು (ಆ.19) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ …
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ವಿವಿಧ …
ಮೈಸೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಕ್ರಮವನ್ನು ಖಂಡಿಸಿ ಸಿಎಂ ತವರಲ್ಲಿ ಕಾಂಗ್ರಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನಾ ಸಮಾವೇಶದಲ್ಲಿ ಸೇರಿದ್ದ …