Mysore
25
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಕಡಕೋಳ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ ಹೊರಿಡಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಡಕೋಳದಲ್ಲಿಂದು …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್‌ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ರಾಜೀನಾಮೆ ನೀಡುವುದಿಲ್ಲ ಎಂದು …

ಬೆಂಗಳೂರು: ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್ ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕ್‌ನ 28 ನೇ ಸರ್ವ …

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಚಿರತೆ ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಸಾಕು ಪ್ರಾಣಿಗಳ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ನಾಪೋಕ್ಲುವಿನ ಪಾಡ್ಯಮಂಡ ಗ್ರಾಮದವರಾದ ಪಿ.ಎ ಸೀಮಾ ರವರು ಈ ಹುದ್ದೆ ಅಲಂಕರಿಸುವ …

ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು …

ಮೈಸೂರು: ಪ್ರಖರ ವಾಗ್ಮಿ, ಪ್ರಗತಿಪರ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಿಂದ ಬಳಲುತ್ತಿದ್ದ ಪ್ರೊ.ಮಹೇಶ್‌ ಚಂದ್ರಗುರು ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗ್ಯಾಂಗ್ರೀನ್‌ ಕಾರಣದಿಂದ …

ಮೈಸೂರು: ಮುಡಾ ಪ್ರಕರಣಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಸ್ತೆ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ …

ವಿವಿಧ ಗ್ರಾಮಗಳಲ್ಲಿ ಗುದ್ದಲಿ ಪೂಜೆ, ಪಿರಿಯಾಪಟ್ಟಣ: ಸಕಾಲಕ್ಕೆ ಸರಿಯಾಗಿ ನೀರೀಕ್ಷೆಗೂ ಮೀರಿ ಮಳೆಯಾಗಿ ಕೆರೆಕಟ್ಟೆಗಳು ಮೈದುಂಬಿ ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ ಎಂದು ರೇಷ್ಮೆ ಹಾಗೂ ಪಶುಪಾಲನ ಸಚಿವ ವೆಂಕಟೇಶ್ ಹೇಳಿದರು. ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮೂಲ …

Stay Connected​
error: Content is protected !!