Mysore
23
overcast clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು. ಬುಧವಾರ …

ಮೈಸೂರು: ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಯಾದವಗಿರಿ ಸೇವಾಕೇಂದ್ರದಲ್ಲಿ ಏರ್ಪಡಿಸಿದ್ದ ರಕ್ಷಾ ಬಂಧನ ಮಹೋತ್ಸವದಲ್ಲಿ ಭಾಗವಹಿಸಿದ್ದ ಮೇಘಾಲಯ ರಾಜ್ಯಪಾಲ ಸಿ. ಎಚ್. ವಿಜಯಶಂಕರ್ ರವರಿಗೆ ಬಿ. ಕೆ. ಲಕ್ಷ್ಮೀಜಿ ಶ್ರೀರಕ್ಷೆಯನ್ನು ನೀಡಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ರಾಜ್ಯಪಾಲ …

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ …

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿಗೆ ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಬುಧವಾರ(ಆ.21) ಅಭಿಮನ್ಯು ನೇತೃತ್ವದ 9 ಗಜಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ …

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಸರಾ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡುವಂತೆ ಶಾಸಕರು ಆದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಕೋರಿದ್ದಾರೆ. ಮೈಸೂರು ದಸರಾ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ. 87,50,000 ರೂಪಾಯಿಯ ವಿಮೆ …

ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು …

ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ವೃಂದಾವನ ಕ್ಷೇತ್ರದಲ್ಲಿ ಆ.20ರಿಂದ 3 ದಿನಗಳ ಕಾಲ ವಿಶೇಷ …

ಮೈಸೂರು: ರಾಜ್ಯ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತಿಯ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ನಗರ ಉತ್ತರ ವಲಯದ ಕುಂಬಾರ ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ನೂತನ ಕೊಠಡಿಗಳನ್ನು ಶಾಸಕ ಹರೀಶ್ ಗೌಡ ಅವರು ಉದ್ಘಾಟಿಸಿದರು. ಸೋಮವಾರ (ಆ.19) ರಾಜ್ಯ ಸರ್ಕಾರದ ವಿವೇಕ …

Stay Connected​
error: Content is protected !!