ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು. …
ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ …
ಮೈಸೂರು: ಇದು ಮಳೆಗಾಲ, ಹೀಗಾಗಿ ವಿದ್ಯುತ್ ವ್ಯತ್ಯಯ ಸಮಸ್ಯೆ ಕಾಮನ್. ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್ ಕಾಮಗಾರಿ ನಡೆಯುತ್ತಿದೆ. …
ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ. ಶುಕ್ರವಾರ(ಆ.9) ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ …
ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಜ್ಜಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ …
ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ …
ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಶುಕ್ರವಾರ (ಆ.9) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. …
ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ …
ಮೈಸೂರು: ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ …
ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು …