Mysore
26
overcast clouds

Social Media

ಬುಧವಾರ, 01 ಜುಲೈ 2026
Light
Dark

ಮೈಸೂರು

Homeಮೈಸೂರು
12 year boy suicide

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹೇಮಲತಾ ಎಂಬುವವರೇ ತಮ್ಮ ಮಮಗಳು ಹಾಗೂ ಮಗನಿಗೆ ಹಗ್ಗದಿಂದ ನೇಣು …

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ. ಈ ಸಂವಿಧಾನದ ಮಹತ್ವವನ್ನು ಅರಿತುಕೊಂಡು, ದೃಢವಾದ, ಸಮೃದ್ಧ ಮತ್ತು ಭವ್ಯವಾದ ಭಾರತವನ್ನು ನಿರ್ಮಿಸಲು ಪ್ರತಿಯೊಬ್ಬ ಭಾರತೀಯನೂ ಮುಂದಾಗಬೇಕು ಎಂದು ಸಚಿವ …

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ನಡೆದ ಜಾ.ದಳ ಬೆಳ್ಳಿ …

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಸಾಗಾರಕಟ್ಟೆ ಗ್ರಾಮದ ಬಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬ …

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು. ದೇವಾಲಯದ ಆವರಣ ಸ್ನಾನಘಟ್ಟದ …

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ನಗರದಲ್ಲಿ …

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ ದಾಖಲಾತಿ ಕೇವಲ 40ಕ್ಕೆ ಸೀಮಿತವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಜುಬಿಲಿಯಂಟ್ ಜೆನೆರಿಕ್ಸ್ ಲಿಮಿಟೆಡ್ ಕಂಪನಿಯ …

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್‌ ಹಾಗೂ ಸಿದ್ದಿಕ್‌ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ‌.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ …

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ. ಹೌದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಈ ಕೃಷಿ ಬ್ರಹ್ಮಾಂಡ ಬೆಳೆಗಳ ಪ್ರದರ್ಶನ ನಡೆದಿದ್ದು, ಇದನ್ನು ವೀಕ್ಷಿಸಿದ ಆಸಕ್ತರು ನಿಬ್ಬೆರಗಾಗಿದ್ದಾರೆ. ಏಕದಳ …

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ …

Stay Connected​
error: Content is protected !!