ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …
ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ …
ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ …
ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಮಾಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ …
ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ... ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಮೊದಲಿಗೆ ಮೈಸೂರು ಚಲೋ …
ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು. ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ …
ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ …
ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಇಲ್ಲಿ ಆಯೋಜಿಸಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ಪಕ್ಷಗಳ ಅವಧಿಯ ಹಗರಣಗಳನ್ನು ತೆರದಿಡಲು ಮುಂದಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ದಪಡಿಸಿದ್ದಾರೆ. ಸಿಎಂ ವಿರುದ್ಧ ಗಂಭೀರ …
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ ಸೃಷ್ಟಿಸಿ ಸಿಎಂ ವಿರುದ್ಧ ಇಲ್ಲಾಸಲ್ಲದ ಆರೋಪ ಮಾಡಿದರೆ ದಲಿತರು ಕೈಕಟ್ಟಿ ಕೂರುವುದಿಲ್ಲ ಎಂದು …
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಿದೆ. ಸಿಎಂ ಅವರಿಗೆ ನಮ್ಮ ಬೆಂಬಲ ಇದೆ ಎಂದು ದೆಹಲಿ ಹೈಕಮಾಂಡ್ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಗುರುವಾರ ಮೈಸೂರಿನಲ್ಲಿ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …
ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ(ಆ.8) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ …