Mysore
22
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ. ಅದರ ಪ್ರಾಧಿಕಾರಿ ಮಾಡುವುದು ಕಾನೂನು ಬದ್ಧವಲ್ಲ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ವಿರೋಧ ವ್ಯಕ್ತಪಡಿಸಿದರು. ಈ ಕುರಿತು ಸೋಮವಾರ(ಆ.12) ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವದಲ್ಲಿ ಸೋಮವಾರ(ಆ.12) ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನ‌ಮೊದಲು ಅಂದರೆ‌ …

ಬೆಂಗಳೂರು: ಕಳೆದ ಬಾರಿ ವಿಶ್ವಾವಿಖ್ಯಾತ ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು ಆವರಿಸಿದ್ದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಣೆ ಮಾಡಿತ್ತು. ಆದರೆ, ಇದೀಗ ಆಗಿಲ್ಲ, ಈ ಬಾರಿ ಅದ್ದೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದ್ದು, …

ಬೆಂಗಳೂರು: ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರವಾಗಿ ಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ. ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ರಾಜಮನತನದ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್‍ನಲ್ಲಿ ರಿಟ್ …

ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಎಸ್‌ಎಸ್‌ಸಿ ಮತ್ತು ಐಬಿಪಿಎಸ್‌ ಅವರು ನಡೆಸಲಿರುವ ಬ್ಯಾಂಕಿಂಗ್‌ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಆಗಸ್ಟ್‌ 17 ರೊಳಗೆ ಪ್ರತಿದಿನ ಸಂಜೆ 5:30ರಿಂದ 7:30ರೊಳಗಾಗಿ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ …

ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು …

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ. …

ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರಗಳ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡದೇ ಓಡಿಹೋದ ರಣಹೇಡಿ ಸಿದ್ದರಾಮಯ್ಯ. ಸಿಎಂ ಅವರಿಗೆ ನಿಜವಾಗಿಯೂ ತಾಕತ್‌ ಇದ್ದರೆ ಬಿಜೆಪಿ ಬಗೆಗಿನ ಭ್ರಷ್ಟಾಚಾರ ಹಗರಣಗಳನ್ನು ಬಿಚ್ಚಿಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೂಗಿನ ನೇರವಾಗಿಯೇ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿಂದು ಕಾಂಗ್ರೆಸ್‌ ಸರ್ಕಾರದ ಅವಧಿಯ ಹಗರಣಗಳ ವಿರುದ್ಧ ನಡೆಸಲಾದ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ …

Stay Connected​
error: Content is protected !!