ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ. ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ …










