Mysore
21
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಉತ್ತರ ಪ್ರದೇಶ: ಮೈಸೂರಿನ ಖ್ಯಾತ ಶಿಲ್ಪಿ, ಬಾಲರಾಮ ನಿರ್ಮಾತೃ ಅರುಣ್‌ ಯೋಗಿರಾಜ್‌ ಅವರಿಗೆ ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗಿದೆ. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅರುಣ್‌ ಯೋಗಿರಾಜ್‌ ಅವರಿಗೆ ಡಾಕ್ಟರ್‌ ಆಫ್‌ ಫಿಲಾಸಪಿ …

ಮೈಸೂರು: ಕೇರಳದ ವಯನಾಡಿನಲ್ಲಿ ತಡ ರಾತ್ರಿಯಿಂದ ಭಾರೀ ಮಳೆ ಉಂಟಾಗಿದ್ದು, ಮೈಸೂರಿನ ಕೆಲವು ಭಾಗಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ವಯನಾಡಿನಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆ ಆಗುತ್ತಿದ್ದು, ಕಬಿನಿ ನದಿಗೆ ಒಳಹರಿವು ಹೆಚ್ಚಾಗಿದೆ. ವಯನಾಡಿಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಇತ್ತ ಕಬಿನಿ …

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್‌ನಲ್ಲಿ ನೂರಾರು ಪ್ರವಾಸಿಗರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಸಮರ್ಪಿಸಿದರು. ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ …

ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, …

ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ‌ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು …

ಮೈಸೂರು : ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ನೀಡದೆ, ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್‌ ಅವರನ್ನು ಪ್ರಶ್ನಿಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು …

ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್‌ಎಸ್‌ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ …

Stay Connected​
error: Content is protected !!