ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ ಹುಲಿಗಳ ಅವಶ್ಯವೇನು ಹಾಗೂ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಿಸುವ ಬಗ್ಗೆ ಅರಿವು ಮೂಡಿಸುವ …
ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ ಹುಲಿಗಳ ಅವಶ್ಯವೇನು ಹಾಗೂ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಿಸುವ ಬಗ್ಗೆ ಅರಿವು ಮೂಡಿಸುವ …
ಎಚ್‌ಡಿ ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 9000 ಕ್ಯೂಸೆಕ್ಸ್‌ಗಳಿಗೆ ಇಳಿಕೆ ಮಾಡಲಾಗಿದೆ. ಜಲಾಶಯದ …
ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ …
ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು …
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು. ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್ ಶಂಕರ್ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ …
ಮೈಸೂರು: ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬಿಗ್ ಶಾಕ್ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಲ್ಪ ವಿಶ್ರಾಂತಿಗಾಗಿ ಅತಿಥಿ ಗೃಹಕ್ಕೆ ಬಂದ್ರು, ಆದ್ರೆ ಅತಿಥಿ …
ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ. ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ …
ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ಮಾಡಲಾಗಿದೆ. ವಿಜಯ್ ಶಂಕರ್ ಅವರು 1988ರಲ್ಲಿ …
ಮೈಸೂರು: ರಸ್ತೆ ಖಾಲಿಯಿದೆ ಅಂತಾ ನೀವೇನಾದರೂ ಗಂಟೆಗೆ 130ಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸುತ್ತೀರಾ? ಹಾಗಾದರೆ ನಿಮ್ಮ ಓವರ್ ಸ್ಪೀಡ್ ಕಡಿಮೆ ಮಾಡಿಕೊಳ್ಳಿ. ಇಲ್ಲಂದ್ರೆ ಪೊಲೀಸರು ನಿಮ್ಮ ಮೇಲೆ ಎಫ್ಐಆರ್ ದಾಖಲಿಸುವುದಂತೂ ಗ್ಯಾರಂಟಿ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹೆದ್ದಾರಿಗಳಲ್ಲಿ ನಿಗದಿಕ್ಕಿಂತ …