Mysore
21
broken clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಶ್ವಕವಿ ಕುವೆಂಪು …

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು. ಜಿಲ್ಲಾಡಳಿತ ಹಾಗೂ …

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಯುವಕನಾಗಿದ್ದಾನೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಈ ದುರ್ಘಟನೆ …

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಶನಿವಾರ (ಜು.27) ಸಭೆ ನಡೆಸಿ ಅವರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಈ …

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ …

ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ. ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ …

ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, …

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ …

ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರಾನ್‌ನಲ್ಲಿ ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ …

Stay Connected​
error: Content is protected !!