Mysore
22
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನದಿ ಜಲಾಪಾತಗಳೆಲ್ಲವೂ ಕೂಡ ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.  ಅಲ್ಲದೆ …

ನಂಜನಗೂಡು: ಪುರಾಣ ಪ್ರಸಿದ್ಧ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಗುರು ಪೌರ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಗುರು ಪೌರ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರಸ್ವಾಮಿಗೆ ಚಿನ್ನದ ಕೊಳಗ ತೊಡಿಸಿ, ನಾನಾ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಇಂದು ಶ್ರೀಕಂಠೇಶ್ವರನಿಗೆ ಪಂಚತೀರ್ಥಗಳ …

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ ಒಂದು ಕಡೆ ಸರ್ಕಾರ ಕೂಡ ಈ ಗ್ಯಾರಂಟಿ ಯೋಜನೆ ಬಗ್ಗೆ ಗಮನಕೊಡುವುದನ್ನ ನಿಲ್ಲಿಸಿದೆ …

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು. ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ …

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್‌ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ  ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್‌ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ …

ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿಗೆ ಜಲದಿಗ್ಭಂಧನ ಆವರಿಸಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …

ಮೈಸೂರು : ಕಬಿನಿ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಕಾರಣ ಕಪಿಲಾ ನದಿ ಉಕ್ಕಿಹರಿಯುತ್ತಿದ್ದು, ಸುತ್ತೂರು ಸೇತುವೆ ಕಪಿಲಾ ನದಿ ನೀರಿನಲ್ಲಿ ಮುಳುಗಿ ಹೋಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೈಸೂರು ಸುತ್ತೂರು ಸಂಪರ್ಕ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್‌ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರ್‌ …

Stay Connected​
error: Content is protected !!