Mysore
24
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು : ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬುದರ 4000 ಘೋಷಣೆ ಮಾಡಲಿ. ರೈತರ ಹಳೆ ಬಾಕಿ ಟನ್ಗೆ 150 ರೂ ಕೊಡಬೇಕು ನಂತರ ಕಬ್ಬು ಸರಬರಾಜು ಮಾಡಲು ತೀರ್ಮಾನ ಮಾಡುತೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ …

ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಇನ್ನು ನೀರಿನ ಹರಿವಿನ ವೈಭವವನ್ನು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಪಿಲಾ …

ಮೈಸೂರು/ನಂಜನಗೂಡು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ದಿನವಿಡಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಜಲಾಶಾಯಗಳಿಗೆ ಜೀವಕಳೆ ಬಂದಿದೆ. ಎಚ್‌ ಡಿ ತಾಲೂಕಿನ ಕಬಿನಿ ಜಲಾಶಯವು ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬೀಡಲಾಗಿದೆ. ಈ ಹಿನ್ನೆಲೆ ನಂಜನಗೂಡಿನ ಕಪಿಲೆ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 38,660 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 50,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಿಂದ …

ನಂಜನಗೂಡು: ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿಲಾ ನದಿಗೆ ಬಿಡಲಾಗಿದ್ದು, ನಂಜನಗೂಡಿನ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಪಿನಾ ನದಿಗೆ ಬಿಡಲಾಗಿದ್ದು, ಕಪಿಲೆ ತನ್ನ ರೌದ್ರಾವತಾರ ತಾಳಿದ್ದಾಳೆ. ನದಿಯ ಹರಿವು ಹೆಚ್ಚಾಗಿರುವ ಪರಿಣಾಮ ದಕ್ಷಿಣ …

ಸರಗೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸರಗೂರು ತಾಲ್ಲೂಕಿನ ಮುತ್ತಿಗೆಹುಂಡಿ, ಚಿಕ್ಕಬರಗಿ ಗ್ರಾಮಗಳ ಮೂಲಕ ನುಗು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿಗೆ ಸೇರಿದ ನೆಟ್ಕಲ್‌ ಹುಂಡಿ ಗ್ರಾಮದಲ್ಲಿ ಮನೆಯ ಮೇಲೆ ಒಂಟಿಸಲಗವೊಂದು ದಾಳಿ ನಡೆಸಿದೆ. ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸೀತೆ ಎಂಬುವವರ ಮನೆ ಮುಂದೆ ಒಂಟಿಸಲಗವೊಂದು ದಾಳಿ ನಡೆಸಿದ್ದು, ಮನೆಯ ಮುಂಭಾಗ ಮತ್ತು …

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ …

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17) ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

Stay Connected​
error: Content is protected !!