Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು …

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ. …

ಮೈಸೂರು : ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮಣ್ಣಿ ವಯೋಸಹಜ ಕಾಯಿಲೆಯಿಂದ ನಿನ್ನೆ ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ. ೯೭ ವರ್ಷ ಪುಟ್ಟಮಣ್ಣಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುಟ್ಟಮಣ್ಣಿ …

ಎಚ್.ಡಿ.ಕೋಟೆ : ಕೇರಳ ಮತ್ತು ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಪ್ರತಿನಿತ್ಯವೂ ಕೂಡ ೪ ರಿಂದ ೫ ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಮತ್ತೊಂದು ಸಂತೋಷದ ವಿಷಯವೇನೆಂದರೆ ಕಬಿನಿ ಜಲಾಶಯ ನಿರ್ಮಾಣವಾಗಿ …

ಮೈಸೂರು : ನಕಲಿ ದಾಖಲೆಯನ್ನು ಸೃಷ್ಠಿ ಮೂಲಕ ಮುಡಾ ವಂಚಿಸಿ ಕೋಟ್ಯಾಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಮೈಸೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ …

ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಚಾಮುಂಡಿಬೆಟ್ಟ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024ರ ಆಷಾಡ ಮಾಸದ ಶುಕ್ರವಾರಗಳು ಮತ್ತು ವರ್ದಂತಿಯು ಜುಲೈ …

ಮೈಸೂರು: ರೋಟರಿ ಸೆಂಟ್ರಲ್ ಮೈಸೂರಿನ 2024- 25 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಗರದ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಪೈ ವಿಸ್ತ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ …

ಮೈಸೂರು: ಕನ್ನಡಪರ ಹಿರಿಯ ಚಳುವಳಿಕಾರ, ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ ಅವರು ಮಂಗಳವಾರ (ಜುಲೈ. 9) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ತಾಯೂರು ವಿಠ್ಠಲಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮೈಸೂರಿನ ಅಗ್ರಹಾರದ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವಾರು ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯರಾಗಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 10 ರಂದು ಬೆಳಗ್ಗೆ 10:30 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಚಾಮರಾಜನಗರ ಜಿಲ್ಲೆಗೆ ತೆರಳುವರು. ಅಂದು ಸಂಜೆ 4 ಗಂಟೆಗೆ ನಂಜನಗೂಡಿನ ದಾಸೋಹ ಭವನದ ಹತ್ತಿರ …

ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ …

Stay Connected​
error: Content is protected !!