Mysore
26
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ. ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ ಬೇಬಿ ಬೆಟ್ಟ ಸರ್ವೇ ನಂಬರ್‌ 1ರಲ್ಲಿರುವ ಅಮೃತ್‌ ಮಹಲ್‌ ಕಾವಲ್‌ನ 1623 ಎಕರೆ …

ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್‌ ಫೋಟೋ ಹೊತ್ತು ಚಾಮುಂಡಿ ಸನ್ನಿಧಿಗೆ …

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದ್ದು, ವಾಹನ ಸವಾರರು …

ಕೆ.ಆರ್‌ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್‌ ನಗರ ಶಾಸಕ ಡಿ.ರವಿಶಂಕರ್‌ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ ಅನ್ನದಾತನಿಗೆ ಶುಭವಾಗಲೆಂದು ಪ್ರಾರ್ಥಿಸಿ ನಾಲೆಗಳಿಗೆ ನೀರು ಹರಿಸಿ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ …

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರೋಧಿಸಿ ಇಂದು …

ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿ ಮುತ್ತಿಗೆ ಹಾಕಲು ಬಂದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಗುರುವಾರ(ಜು.12) ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ವಿಪಕ್ಷ ನಾಯಕ ಆರ್.ಅಶೋಕ್‌, ಶಾಸಕ ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಬಿಜೆಪಿ …

ಮೈಸೂರು : ಎಸ್‌ಸಿಪಿ, ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಶುಕ್ರವಾರ (ಜು.12) ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ(ಡಿ.ಎಲ್.ಪಿ.ಸಿ) …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಬಿಜೆಪಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ನಿಂದಲೂ ಕೂಡ ಮುಡಾ ಬಳಿ ಪ್ರತಿಭಟನೆ ನಡೆಸಲಾಯಿತು. ಮುಡಾ ಬದಿಯಲ್ಲಿರುವ ಇನ್ಸ್‌ ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ ಮುಂಭಾಗದ ಜೆ.ಎಲ್‌.ಬಿಯ …

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಮುಂಜಾನೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, …

Stay Connected​
error: Content is protected !!