Mysore
27
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮೈಸೂರಲ್ಲಿ ಪ್ರತಿಭಟನೆ ಮಾಡುತ್ತಿದೆ. ಇತ್ತ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ಕೂಡಾ ಮೈಸೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ. ಬಿಜೆಪಿಯ ಡೋಂಗಿ ಮಾರಾಟಕ್ಕೆ ಕಾಂಗ್ರೆಸ್‌ ಎದುರುವುದಿಲ್ಲ …

ಮೈಸೂರು: ಆಷಾಡ ಮಾಸದ ಮೊದಲನೇ ಶುಕ್ರವಾರವಾದ ಇಂದು (ಜುಲೈ.12) ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕಾಗಿ ತಂಡೋಪತಂಡವಾಗಿ ಜನಸಾಗರವೇ ಹರಿದುಬರುತ್ತಿದೆ. ಚಾಮುಂಡಿ ತಾಯಿಗೆ ಮೊದಲ ಶುಕ್ರವಾರವಾದ ಇಂದು ಸಿಂಹದೇವಿನಿ ಅಲಂಕಾರ ಮಾಡಲಾಗಿದೆ. ರೇಷ್ಮೆ ಸೀರೆ, ವಿವಿಧ ಬಣ್ಣದ ಹೂಗಳಿಂದ ದೇವಿ ಹಾಗೂ …

ಮೈಸೂರು: ನಾಳೆ ಮೊದಲನೇ ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಸಲಾಗಿದೆ. ನಾಳೆ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದು, ಬೆಟ್ಟಕ್ಕೆ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.‌ ನಾಗೇಂದ್ರ ತಿಳಿಸಿದರು. ನಾಳೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ‌ ಸುಮಾರು 10 ಸಾವಿರಕ್ಕೂ …

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗಬ್ಬೆದ್ದು ಹೋಗಿದ್ದು, ಹಗರಣ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಡಾ ಕ್ಲೀನ್‌ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜು.11) ಹೇಳಿದರು. ನಗರದ ತಮ್ಮ ನಿವಾಸದ ಬಳಿ …

ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಾಗಿದೆ ಎಂದರು. ಡೆಂಗ್ಯು ಪ್ರಕರಣಗಳ …

ಮೈಸೂರು: ವಾಲ್ಮೀಕಿ ನಿಗಮದಲ್ಲಿನ 180 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಿದ್ದರಾಮಯ್ಯ ಅವರು ಸಹಕರಿಸಬೇಕು ಎಂದು ಜಿಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಡಿ ದೇವೇಗೌಡ ಹೇಳಿದರು. …

ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ. ಗುರುವಾರ ಮೈಸೂರಿನಲ್ಲಿ ನಡೆಸಿದ …

Stay Connected​
error: Content is protected !!