Mysore
29
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಚಾಮುಂಡಿಬೆಟ್ಟ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024ರ ಆಷಾಡ ಮಾಸದ ಶುಕ್ರವಾರಗಳು ಮತ್ತು ವರ್ದಂತಿಯು ಜುಲೈ …

ಮೈಸೂರು: ರೋಟರಿ ಸೆಂಟ್ರಲ್ ಮೈಸೂರಿನ 2024- 25 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಗರದ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಪೈ ವಿಸ್ತ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ …

ಮೈಸೂರು: ಕನ್ನಡಪರ ಹಿರಿಯ ಚಳುವಳಿಕಾರ, ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ ಅವರು ಮಂಗಳವಾರ (ಜುಲೈ. 9) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ತಾಯೂರು ವಿಠ್ಠಲಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮೈಸೂರಿನ ಅಗ್ರಹಾರದ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವಾರು ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯರಾಗಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ 10 ರಂದು ಬೆಳಗ್ಗೆ 10:30 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಚಾಮರಾಜನಗರ ಜಿಲ್ಲೆಗೆ ತೆರಳುವರು. ಅಂದು ಸಂಜೆ 4 ಗಂಟೆಗೆ ನಂಜನಗೂಡಿನ ದಾಸೋಹ ಭವನದ ಹತ್ತಿರ …

ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ …

ಮೈಸೂರು: ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್-ಜೆಂಡರ್ಸ್) ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು “ಗೃಹಲಕ್ಷ್ಮೀ” ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾoಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್‌ ಪೊರ್ಟಲ್‌ ಫಾರ್‌ ಟ್ರಾನ್ಸ್‌ಜೆಂಡರ್‌ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ …

ಮೈಸೂರು: ರೈತರು ತಾವು ಬೆಳೆಯುವ ಬೆಳೆಗಳ ಜೊತೆಗೆ ಸಮಾಜದ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ತಿಳಿಸಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಶುಕ್ರವಾರ ಮತ್ತು ಶನಿವಾರ ಹಮ್ಮಿಕೊಂಡಿದ್ದ …

ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಮಾರ್ಗದರ್ಶನದೊಂದಿಗೆ ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಸಸ್ಸು ಪಡೆಯುವುದು ಖಚಿತ ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೆಶಕರಾದ ಎಂ.ಕೆ. ಸವಿತ ಹೇಳಿದರು. ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್‌ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ …

ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ. ವಿಶ್ವನಾಥ್‌ …

Stay Connected​
error: Content is protected !!