Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …

ಮೈಸೂರು : .  ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು - ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು  ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ  ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ …

ಮೈಸೂರು : ವಿಶ್ವನಾಥ್‌ ಗೆ ತಲೆಕೆಟ್ಟಿದೆ  ಅನ್ಸುತ್ತೆ ಹುಚ್ಚು  ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು …

ಮೈಸೂರು: ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು (ಜುಲೈ.2) ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ …

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಸಂಘದ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ …

ಮೈಸೂರು: ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎಚ್‌ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ …

ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ …

ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮರೆಯಾಗಿದ್ದ ಮುಂಗಾರು ಮಳೆ ಕರ್ನಾಟಕದಲ್ಲಿ ಮತ್ತೆ ಆರ್ಭಟಿಸಲು ಸಜ್ಜಾಗಿದೆ. ಈಗಾಗಲೇ ಕೇರಳ ಭಾಗದಲ್ಲಿ …

ಮೈಸೂರು: ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್‌ ನಂಬರ್.‌51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್‌ ಓವನ್‌ …

ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್‌ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …

Stay Connected​
error: Content is protected !!