Mysore
30
clear sky

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ರೈತರು ವೈಜ್ಞಾನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆದು ಲಾಭ ಪಡೆಯಬಹುದಾಗಿದೆ  ಎಂದು ಉಪ ಕೃಷಿ ನಿರ್ದೇಶಕ ಡಾ.ಜಿ.ಹೆಚ್.ಯೋಗೇಶ್ ತಿಳಿಸಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ …

ಮೈಸೂರು: ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ 9ನೇ ಬಾರಿಗೆ ಗುಜರಾತ್‌ ಕರಕುಶಲ ಉತ್ಸವವನ್ನು ಆಯೋಜನೆ ಮಾಡಲಾಗಿದೆ. ಜೆಎಸ್‌ಎಸ್‌ ಮಹಾವಿದ್ಯಾಪೀಠದ ಜೆಎಸ್‌ಎಸ್‌ ಮೈಸೂರು ಅರ್ಬನ್‌ ಹಾತ್‌ನಲ್ಲಿ ಸತತವಾಗಿ 9ನೇ ಬಾರಿಗೆ ವಿಶೇಷವಾಗಿ ದೇಶದ ಪ್ರಾಂತೀಯ ಮೇಳವಾದ ಗುಜರಾತ್‌ ಹ್ಯಾಂಡಿಕ್ರಾಫ್ಟ್‌ ಉತ್ಸವ-2024ನ್ನು ಜುಲೈ.5ರಿಂದ 14ರವರೆಗೆ …

ಮೈಸೂರು: ಮೈಸೂರಿನ ಪೂರ್ಣ ಚೇತನ ಶಾಲೆಯಲ್ಲಿ ವಿದ್ಯಾರ್ಥಿಗಳ ಕನಸಿನ ಸ್ಮಾರ್ಟ್‌ ವಿಲೇಜ್‌ ನಿರ್ಮಾಣವಾಗಲಿದೆ. ಈ ಕನಸಿನ ಹಳ್ಳಿಯಲ್ಲಿ ಬೀದಿ ದೀಪಗಳು ಸ್ವಯಂ ಚಾಲಿತವಾಗಿ ಕಾರ್ಯನಿರ್ವಹಿಸಲಿದ್ದು, ಹಳ್ಳಿಯ ರೈತ ತನ್ನ ಹೊಲದಲ್ಲಿನ ಬೆಳೆಗಳ ಬಗ್ಗೆ ಚಿಂತಿಸಬೇಕಿಲ್ಲ. ಏಕೆಂದರೆ ಇಲ್ಲಿನ ಹೊಲಗಳಿಗೆ ಲೇಸರ್‌ ಭದ್ರತಾ …

ಹೆಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದ್ದು, ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಲು ಕೇವಲ 5 ಅಡಿಗಳಷ್ಟು ಮಾತ್ರ …

ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು. ಇದೀಗ ಆರೋಗ್ಯ ಇಲಾಖೆ ಅಧಿಕಾರಿಯೇ ಬಲಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂವಿನಿಂದ ಮೃತಪಟ್ಟಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. 35 ವರ್ಷದ …

ಮೈಸೂರು: ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. "ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 …

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ದೂರು …

ಮೈಸೂರು: ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿಗಳು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಕಂ ಮೆರಿಟ್ ಆಧಾರಿತ) ನೇರ ಸಂದರ್ಶನದ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ …

ಮೈಸೂರು: ಜುಲೈ 04 ರಂದು ಬೆಳಿಗ್ಗೆ 10 ಗಂಟೆಯಿoದ  ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಷ್ಟೆ ವಿದ್ಯುತ್‌ ಇರಲ್ಲ.. ಗುಂಡುರಾವ್ …

ಮೈಸೂರು : OTS ಸಾಲ ತಿರುವಳಿ ಮೇಳ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾ ಘಟಕದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೈಸೂರಿನ ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಎಲ್ಲಾ ಬ್ಯಾಂಕುಗಳು ರೈತರ ಕೃಷಿ ಸಾಲ OTS …

Stay Connected​
error: Content is protected !!