Mysore
31
clear sky

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆಶಿ ಅವರಿಗೆ ಅಧಿಕಾರ ಬಿಟ್ಟು …

ಮೈಸೂರು : ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಲ್ಲದೆ ಜಲಪಾತಗಳು ಕೂಡ ಹಾಲ್ನೊರೆಯಂತೆ ಭೋರ್ಗರೆಯುತ್ತಿವೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತವು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ …

ಮೈಸೂರು : ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ  ಜಿಟಿಡಿ, ಮೊದಲು ಕಾಂಗ್ರೆಸ್‌ …

ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ ಆರ್‌ ಟಿಸಿ ಬಸ್‌  ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ೨೫ಕ್ಕೂ ಹೆಚ್ಚು ಪ್ರಯಾಣಿಕರ …

ಮೈಸೂರು : ಸಾಲಭಾದೆ ತಾಳಲಾರದೆ ಡೆತ್‌ ನೋಟ್‌ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್‌ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ  ಯತೀಕ್‌ (೨೫) ಎಂಬ ಯುವಕ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಬಂದ್ರೆ ಸಾಕು ಅಧಿಕಾರಿಗಳು ಮೈಸೂರಿನಲ್ಲಿ ಗುಂಡಿಬಿದ್ದ ಎಲ್ಲಾ ರಸ್ತೆಗಳಿಗೆ ಡಾಂಬಾರು ಹಾಕಿ ಅದನ್ನ ಮುಚ್ಚಿವ ಕೆಲಸಕ್ಕೆ ಮುಂದಾಗುತ್ತಿದ್ದರು. ಆದರೆ ಅಧಿಕಾರಿಗಳು ಈ ವರ್ಷ ದಸರಾಗೂ ಮುನ್ನವೇ ಪಾಲಿಕೆಯ ಎಲ್ಲಾ ವಾರ್ಡ್‌ ಗಳಲ್ಲಿ ಗುಂಡಿಬಿದ್ದ ರಸ್ತೆಗಳನ್ನ …

ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. …

ಮೈಸೂರು: ಸರ್ಕಾರದ ಆದೇಶ ಗಾಳಿಗೆ ತೂರಿ ಶಿಕ್ಷಕನೊಬ್ಬ ತನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸಿಕೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ, ಸರ್ಕಾರ ಆದೇಶವನ್ನು ಪಕ್ಕಕ್ಕಿಟ್ಟು ಬರ್ತ್ ಡೇ ಸಲೆಬ್ರೇಷನ್ ಮಾಡಿಕೊಂಡಿದ್ದಾನೆ. ಹುಣಸೂರು ತಾಲ್ಲೂಕು ನೆಲ್ಲೂರು …

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ ನಡುರಸ್ತೆಯಲ್ಲೇ ಓಡಾಡುತ್ತಿರುವ ಹುಲಿರಾಯನ ಕಂಡು ಗ್ರಾಮಸ್ಥರು‌ ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಚಿರತೆ ಕಾಟದಿಂದ …

ಮೈಸೂರು :  ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, …

Stay Connected​
error: Content is protected !!