ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಬೆಳಗಾವಿ, ಬೀದರ್ …
ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಬೆಳಗಾವಿ, ಬೀದರ್ …
ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …
ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ …
ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. …
ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ …
ಮೈಸೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡೆಂಗ್ಯೂ ನಿಯಂತ್ರಣಕ್ಕೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಳೆಗಾಲ ಆಗಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು …
ಹೆಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯತ್ತ ಸಾಗದೇ ಅನ್ನದಾತರ ಮೊಗದಲ್ಲಿ ಭಾರೀ ಆತಂಕ ಮನೆಮಾಡಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ …
ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ …
ಕೆ.ಆರ್ ನಗರ: ಇಂದಿನ ವಿದ್ಯಾರ್ಥಿಗಳು ಮೊಬೈಲ್, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್ ಮಕ್ಕಳಿಗೆ ಕಿವಿಮಾತು ಹೇಳಿದರು. …
ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ …