Mysore
27
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಜೂನ್‌ 22 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5:30 ಗಂಟೆಯವರೆಗೆ ಕೆ.ವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಮೆಲ್ಲಹಳ್ಳಿ, ಹಾರೋಹಳ್ಳಿ, …

ರಾಜ್ಯ ಆಹಾರ ಆಯೋಗದ ಸಮಿತಿ ಸಭೆ ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿದರು. ಮೂರು ದಿನಗಳ ಅವಲೋಕನದ …

ಮೈಸೂರು: ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ಇವರ ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ …

ನಂಜನಗೂಡು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಂಜನಗೂಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜನಗೂಡು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ್ ಅವರು, ಪುರಾತನ ಕಾಲದಿಂದಲೂ ಯೋಗಾಸನ ನಡೆದು ಬಂದಿದೆ. ಭಾರತದ ಪರಂಪರೆಯಾದ …

ಮೈಸೂರು: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಎಚ್‌ಡಿಕೆಯಿಂದ ತೆರವಾಗಿರುವ ಕ್ಷೇತ್ರದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸ್ಪರ್ಧೆ ಮಾಡುವುದಿಲ್ಲ. ಇದೊಂದು ಕೇವಲ ರಾಜಕೀಯ ಗಿಮಿಕ್‌ ಅಷ್ಟೆ ಎಂದು ಜೆಡಿಎಸ್‌ ಕೋರ್‌ …

ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ …

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಟ ದರ್ಶನ್ ಅಂಡ್ …

ಮೈಸೂರು: ಇಂದು ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ತಂಡವು ಪಕ್ಷದ ಕಚೇರಿಯ ಮುಂಭಾಗ ವಿವಿಧ ಭಂಗಿಯ ಬೃಹತ್ ಯೋಗಾಸನ ಮಾಡುವ ಮುಖಾಂತರ ಅರ್ಥಪೂರ್ಣ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಾಸನ ಕುರಿತು ಮಾತನಾಡಿದ ಮಾಜಿ ಸಚಿವರಾದ ಎನ್. ಮಹೇಶ್ ರವರು …

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ …

ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. …

Stay Connected​
error: Content is protected !!