Mysore
27
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ …

ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ …

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅವಧಿಯನ್ನು ಸೆಪ್ಟೆಂಬರ್‌ 15, 2024ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 2019 ಏಪ್ರಿಲ್‌ 1ಕ್ಕಿಂತ ಹಿಂದೆ ನೋಂದಣಿ ಆಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯಗೊಳಿಸಿ ಆದೇಶ …

ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ …

ಮೈಸೂರು : ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ …

ಮೈಸೂರು : ಆರೋಗ್ಯ ಸೇವೆಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ರಾಜ್ಯವನ್ನು ಅನೀಮಿಯಾ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು …

ಬೆಂಗಳೂರು : ಹಿರಿಯ ರಂಗಕರ್ಮಿ ಡಾ.ನಾ.ರತ್ನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು, ನಾ.ರತ್ನ ಅವರ ನಿಧನ ಎಂದಿಗೂ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅಧ್ಯಾಪನ ಮತ್ತು ರಂಗ ಚಟುವಟಿಕೆಗಳ ಜೊತೆ …

ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್‌ 19 ) ಬೆಳಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 89 ವರ್ಷ ವಯಸ್ಸಾಗಿದ್ದ ನ.ರತ್ನ ಅವರಿಗೆ ಪುತ್ರ …

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್‌ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆರೋಪಿಗಳಾದ ನಾಗರಾಜ್‌ ಅಲಿಯಾಸ್‌ ನಾಗ, ಲಕ್ಷ್ಮಣ್‌ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್‌ ವಾಹನದಲ್ಲಿ …

Stay Connected​
error: Content is protected !!