Mysore
27
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯ 2024-25 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ. (ದೃಶ್ಯಕಲೆ) ಸ್ನಾತಕ ಪದವಿ ಕೋರ್ಸಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ …

ಮೈಸೂರು: ಇಲ್ಲಿನ ಸಿದ್ದಾರ್ಥನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಸೋಮವಾರ(ಜೂ.10) ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಲಾಗಿದೆ. ಸ್ವಾಮೀಜಿ ಅವರ ಆಪ್ತ ಸಹಾಯಕ ರವಿ(60) ಎಂಬಾತನಿಂದ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯ ಆಪ್ತ ಸಹಾಯಕ ರವಿ ಕುಡಿದ ಮತ್ತಿನಲ್ಲಿ …

ಮೈಸೂರು : ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಸ್ಯಗಾರ(ಅಕ್ವೇರಿಯಂ) ನಿರ್ಮಾಣ ಮಾಡಲು ಯೋಜನಾ ವರದಿ ನೀಡಲು ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ …

ಕೆ.ಆರ್.ನಗರ/ಚಾ.ನಗರ: ಕೆ.ಆರ್.ನಗರ ತಾಲ್ಲೂಕಿನ ಚಂದಗಾಲು ಗ್ರಾಮದ ಒಂದೇ ಕುಟುಂದ ನಾಲ್ವರು ಮಾನಕ್ಕಂಜಿ ವಿಷ ಸೇವಿಸಿದ ಪ್ರಕರಣದಲ್ಲಿ ಸಂತ್ರಸ್ತೆ ಷೋಷಕರು ನೀಡಿದ ದೂರು ದಾಖಲಿಸಿಕೊಳ್ಳದ ಕೆ.ಆರ್.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಿರೀಶ್, ಮುಖ್ಯಪೇದೆ ರಾಘವೇಂದ್ರ ಅವರನ್ನು …

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ತನ್ನ ತಂಗಿಯೇ ಮುಂದೆಯೇ ಆಕೆಯ ಅಣ್ಣನನ್ನು ಕೊಂದು ಹಾಕಿದ ಘಟನೆ ಮೈಸೂರು ನಗರದ ಕುವೆಂಪುನಗರದಲ್ಲಿ ಶನಿವಾರ (ಜೂನ್‌.8) ರಂದು ನಡೆದಿದೆ. ಅಭಿಷೇಕ್ (27) ಕೊಲೆಯಾದ ಮೃತ ಯುವಕನಾದರೇ, ರವಿಚಂದ್ರ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಕೊಲೆಯಾದ …

ಮೈಸೂರು: 18ನೇ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಲಕ್ಷ ಮತಗಳ ಅಂತರದಿಂದ ಸೋತ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರು ಮತದಾರರ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ಚುನಾವಣಾ ಮತದಾನ ಮುಗಿದ …

ಮೈಸೂರು: ಜನರು ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದರು. ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ತಮ್ಮ ಸುತ್ತಮುತ್ತಲೂ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಂಡುಬoದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಬಹುದಾಗಿದ್ದು, ಮೈಸೂರನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಿ ಇತರರಿಗೂ ಪ್ರೇರಣೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ  ಸಲಹೆ ನೀಡಿದರು. ಶುಕ್ರವಾರ(ಜೂ.7) …

ಮೈಸೂರು: ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಜೂನ್ 10 ರಿಂದ 12 ವರೆಗೆ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್‌ಐ-24) ವನ್ನು ಸಂಸ್ಥೆಯ ಪ್ರಿವ್ಯೂ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭವು ಜೂನ್.10 ರಂದು ಬೆಳಗ್ಗೆ …

ಮೈಸೂರು:ಶುಕ್ರವಾರ ಸಂಜೆ(ಜೂ. 7)  ಗುಜರಿ ಗೋಡೌನ್‌ನಲ್ಲಿ ಕ್ಲೋರಿನ್‌ ಮತ್ತು ಅಮೋನಿಯಂ ಎಂಬ ವಿಷಾನಿಲ ಸೋರಿಕೆಯಾಗಿದೆ, ಪರಿಣಾಮ ಸುತ್ತಮುತ್ತಲಿನ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಜರಿಯಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ …

Stay Connected​
error: Content is protected !!