Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು/ಟಿ.ನರಸೀಫುರ:  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಭಾನುವಾರ ಸಂಜೆ(ಮೇ.27)  ಪ್ರಸಿದ್ದ ಪ್ರವಾಸಿ ತಾಣ ತಲಕಾಡಿಗೆ ದಿಢೀರ್ ಭೇಟಿ ನೀಡಿ,  ಇಲ್ಲಿನ ಪ್ರಮುಖ ಸಮಸ್ಯೆಗಳನ್ನು ಪರಿಶೀಲಿಸಿದರು. ಮುಡುಕುತೊರೆ ಬೆಟ್ಟದ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದ ನಂತರ ಹಳೇತಲಕಾಡು ಅರಣ್ಯ ನಿಸರ್ಗಧಾಮ ನದಿ …

ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ  ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ  ಇಂತದ್ದೆ  ಪ್ರಕರಣ ಮರುಕಳಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಕುರಿತಾದ ವಿಶೇಷ ಸ್ಟೋರಿಯೊಂದನ್ನು ಆಂದೋಲನ ಬಳಗ ಮಾಡಿದೆ. ಇಲ್ಲಿನ …

ಮೈಸೂರು : ಸಮಾಜ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ. ಆರ್ಥಿಕವಾಗಿ ದುರ್ಬಲರಾದ ಬಡವರು ಹಾಗೂ ಸಮಾಜದ ಏಳ್ಗೆಗೆ ಅದ್ಯತೆ ಇರಲಿ. ಈ ದಿಸೆಯಲ್ಲಿ ಕೆ ಎಂ ಪಿ ಕೆ ಟ್ರಸ್ಟ್ ತನ್ನ ವಿಶಿಷ್ಟ ಸೇವೆಗಳ ಮೂಲಕ ಮೈಸೂರು ನಗರದಲ್ಲಿ ಮಹತ್ವದ ಸ್ಥಾನ …

ಮೈಸೂರು: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ  ಪದ್ಮಶ್ರೀ ರಾಜೀವ್‌ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಇಂದು(ಮೇ.26) ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ತಾರಾನಾಥ್ ಅವರ ಆರೋಗ್ಯದ …

ಮೈಸೂರು: ಕುಡಿಯುವ ನೀರಿನ ಟ್ಯಾಂಕ್‌, ಬೋರ್‌ವೆಲ್‌ಗಳ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರನ್ನು ಕಾಲಕಾಲಕ್ಕೆ  ಪರೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ವರುಣ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸೂಚಿಸಿದರು. ಅವರು ಇಂದು (ಮೇ.೨೬) ಸಾಂಕ್ರಮಿಕ ರೋಗ …

ಮೈಸೂರು: ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ಗೌರಿ ಸಿನಿಮಾ ಪ್ರಮೋಷನ್‌ನಲ್ಲಿ ವೇದಿಕೆ ಮೇಲೆ ಮಸ್ತ್‌ ಡ್ಯಾನ್‌ ಮಾಡಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದು, ಹೆಚ್ಚೆಚ್ಚು ಶೇರ್‌ ಹಾಗುತ್ತಿದೆ. ಶನಿವಾರ(ಮೇ.೨೫) ನಗರದ ಖಾಸಗಿ ಹೋಟೆಲ್‌ ನಲ್ಲಿ ನಿರ್ದೇಶಕ …

ಮೈಸೂರು: ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಯುವಕನೋರ್ವ ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಗಾಯತ್ರಿ ಅವರು ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ಥಾವರಗಳು …

ಮೈಸೂರು/ಎಚ್‌.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್‌ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಮೂರ್ಬಾಂದ್‌ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ. ಎನ್‌. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್‌ ತಿಳಿಸಿದೆ. …

Stay Connected​
error: Content is protected !!