Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು :  ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ …

ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ಸಹಯೋಗದೊಂದಿಗೆ ಮೇ.21 ರಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ …

ಮೈಸೂರು:  ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಡಾ …

ಮೈಸೂರು: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಕ್ಷತಾ ಗಣೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ವತಿಯಿಂದ ಸೋಮವಾರ(ಮೇ.20) ಆಯೋಜಿಸಿದ್ದ ಸಾಂಸ್ಕೃತಿಕ, ಸಾಹಿತ್ಯಕ ಮತ್ತು …

ಮೈಸೂರು: ಸಾಲ ವಸೂಲಿಯ ಹಣಕ್ಕೆ ಪಟ್ಟು ಹಿಡಿದ ವ್ಯಕ್ತಿಯೋರ್ವ ಮನೆ ಮುಂದೆ ಬಂದು ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದ ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸನ್ನ ಎಂಬ ವ್ಯಕ್ತಿಯೇ ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದವನು. ನಾಗನಹಳ್ಳಿಯ ರಘು ಎಂಬುವವರು …

ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ. ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ …

ಮೈಸೂರು:   ಮೇ 21 ರಂದು  ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10 ರಿಂದ ಸಂಜೆ 05:30 ಗಂಟೆಯವರೆಗೆ   ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ. ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ. ಎ. ಎಸ್ ಅಧಿಕಾರಿ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ. ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು/ ಸಂಪರ್ಕಿಸಲು ಸಹಾಯಕ …

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ. ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವ ಗಾಯದ ಗುರುತು …

Stay Connected​
error: Content is protected !!