Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಇಂದು(ಮೇ.18) ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪ್ 10 ಸ್ಥಾನ ಪಡೆದು ಉತ್ತಮ ಸಾಧನೆಗೈದ ಮಕ್ಕಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸನ್ಮಾನಿಸಿದರು. ಬಳಿಕ ಮಾತನಾಡಿ, ಎಸ್.ಎಸ್.ಎಲ್.ಸಿ ಎಂಬುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, …

ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ …

ಮೈಸೂರು: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪತಿ ಪಿಡಿಒ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ. ಪಿಡಿಒ ಮಂಜುನಾಥ್ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣೇಗೌಡ ಎಂಬಾತ …

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ …

ಮೈಸೂರು:   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ) / ಮೊರಾರ್ಜಿ ದೇಸಾಯಿ (ನೂತನ) ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …

ಮೈಸೂರು: ಹುಬ್ಬಳಿಯ ಅಂಜಲಿ ಹತ್ಯೆ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ ಮೈಸೂರಿನ ಹೋಟೆಲ್‌ ಒಂದರಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸಿದ ಮಾಹಿತಿ ಬೆಳಕಿಗೆ ಬಂದಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಗೋರ್ವಧನ್‌ ಎಂಬುವವವರ ಮಾಲೀಕತ್ವದ ಮಹಾರಾಜ ಹೋಟೆಲ್‌ನಲ್ಲಿ ಕಳೆದ ನಾಲ್ಕು ತಿಂಗಳಿಂದ ಸಪ್ಲೇಯರ್‌ …

ಮೈಸೂರು: ನಗರದ ನಾರ್ತ್‌ ಅವೆನ್ಯೂನಲ್ಲಿಂದು ವೃತ್ತಿಪರ ಕಲಾವಿದರಿಂದ ವೆಡ್ಡಿಂಗ್‌ ಥೀಮ್‌ ಆಧಾರಿತ ಫ್ಯಾಷನ್‌ ಶೋ ಹಾಗೂ ಡ್ಯಾನ್ಸ್‌ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಗೆ ಈ ವಿಶೇಷ ಶೋ ಆರಂಭವಾಗಲಿದ್ದು, ಈ ವೆಡ್ಡಿಂಗ್‌ ಹೌಸ್‌ ಶೋವನು ಸ್ನೇಹಲ್‌ ಐಗೂರ್‌ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿಸಲು ನಗರ ಪಾಲಿಕೆ ಹಲವಾರು ಕಾರ್ಯಕ್ರಮಗಳನ್ನು ಯೋಜಸುತ್ತಾ ಬರುತ್ತಿದೆ. ನಗರ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದ್ದು, ನಿನ್ನೆ (ಮೇ.16) ಒಟ್ಟು 9 ವಲಯ ಕಚೇರಿ ವ್ಯಾಪ್ತಿಯಲ್ಲಿ …

ಪಿರಿಯಾಪಟ್ಟಣ: ಕೆಲಸದ ಬಿಲ್‌ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್‌ ಶಂಕರ್‌ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್‌ ಎಂಬ ವ್ಯಕ್ತಿಯ …

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು …

Stay Connected​
error: Content is protected !!