Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ “ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳು” ಎಂಬ ಶೀರ್ಷಿಕೆಯಡಿಯಲ್ಲಿ ಮೇ.18 ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಅಂದು ಬೆಳಗ್ಗೆ 11 ಗಂಟೆಗೆ ಹುಣಸೂರಿನ ಅಪೂರ್ವ ನಾಣ್ಯ ಮತ್ತು ನೋಟುಗಳ ಸಂಗ್ರಹಕಾರರಾದ …

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. …

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮೇ.16) ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಈವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ನನಗಿರಬಹುದು ಅಥವಾ ಅವರ ಕುಟುಂಬಕ್ಕಿರಬಹುದು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ …

ಮೈಸೂರು: ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ಸಹಕರಿಸಿದ್ದ ಶಂಕಿತ ಉಗ್ರನನ್ನು ಮೈಸೂರಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ್‌ನಗರದಲ್ಲಿ ಇಂದು(ಮೇ.15) ಎನ್‌ಐಎ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ ವತಿಯಿಂದ …

ಮೈಸೂರು: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷಿನ್ ಅಡಿಯಲ್ಲಿ(ಎನ್.ಆರ್.ಎಲ್.ಎಂ) ಗ್ರಾಮೀಣ ಭಾಗದ ಸಾಕಷ್ಟು ಮಹಿಳೆಯರು ಆರ್ಥಿಕವಾಗಿ ಸದೃಢಗೊಳುತ್ತಿದ್ದು, ಇನ್ನಷ್ಟು ವಿನೂತನ ರೀತಿಯಲ್ಲಿ ಉಪಯುಕ್ತವಾಗುವಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಿ ತಮ್ಮದೇ ಬ್ರ್ಯಾಂಡ್ ಅನ್ನು ಸೃಷ್ಠಿಸಿಕೊಂಡು ಮುಖ್ಯವಾಹಿನಿಗೆ ಬರುವಂತೆ  ಸಂಜೀವಿನಿ ಸಂಘದ ಸ್ಥಳೀಯ ಸಮುದಾಯ ಸಂಪನ್ಮೂಲ …

ಮೈಸೂರು: ಜೆ.ಪಿ.ನಗರದಲ್ಲಿರುವ ಹಿಂದೂಸ್ಥಾನ್ ಕಾಲೇಜು ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಸೆಲ್ ಹಾಗೂ ವಿವಿಧ ಸಂಸ್ಥೆಗಳಿಂದ ಮೇ೧೭ ರಂದು ಬೆಳಿಗ್ಗೆ ೯.೩೦ಕ್ಕೆ ಪೂಲ್ ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ವಾಣಿಜ್ಯಶಾಶ್ತ್ರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ವಿ. ಈಶ್ವರ್ …

ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್‌ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ. …

Stay Connected​
error: Content is protected !!