ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ಮೈಸೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್ ಕೇಸ್‌ಗೆ ಸಂಬಂಧಿಸಿದಂತೆ ಹಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …
ಮೈಸೂರು : ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ …
ಮೈಸೂರು: ನಮ್ಮಲ್ಲಿ ಒಳ ಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಹೇಳಿದರು. ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ …
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ …
ಮೈಸೂರು: ಶಂಕರಾಚಾರ್ಯರು ವೇದ, ಉಪನಿಷತ್ತು, ವೇದಮಂತ್ರಗಳು, ದೇವರು ಸತ್ಯ ಎನ್ನುವುದನ್ನು ಜನರಲ್ಲಿ ಬಿಂಬಿಸಿ, ದೇಶ ಸಂಚರಿಸುತ್ತಾ ತಮ್ಮ ಜೀವನವನ್ನೇ ಧರ್ಮರಕ್ಷಣೆಗಾಗಿ ಮೀಸಲಿಟ್ಟ ಅವತಾರ ಪುರುಷ ಎಂದು ಶಾಸಕ ಶ್ರೀವತ್ಸ ಬಣ್ಣಿಸಿದರು. ಇಂದು(ಮೇ.೧೩) ನಗರದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರಮಠದಲ್ಲಿ ವಿಪ್ರ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ …
ಮೈಸೂರು: ನಗರದ ಹಲವೆಡೆ ನಿರ್ವಹಣಾ ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಮೇ.೧೪ ರಂದು ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ. 66/11 ಕೆ.ವಿ ದೇವನೂರು ಮತ್ತು ರಾಜೀವನಗರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು …
ಮೈಸೂರು : ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮಹಿಸುವ ಜತೆಗೆ ಕುಡಿಯುವ ನೀರಿನ ಶುಚಿತ್ವದ ಬಗ್ಗೆ ಜಾಗರೂಕರಾಗಿರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ …
ಮೈಸೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಇಂದು (ಮೇ.೧೩) ಬಿಡುಗಡೆಯಾಗಿದ್ದು, ನಗರದ ಕುಕ್ಕರಹಳ್ಳಿಯಲ್ಲಿರುವ ಮಹಾಭೋದಿ ಶಾಲೆಯು ಶೇ.೧೦೦ ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಗುರುತರ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪ್ರಾಂಶುಪಾಲರಿಗೆ ಆಡಳಿತ ಮಂಡಳಿ …
ಮೈಸೂರು: ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಹೆಚ್ಚಿಸುವ ಮೂಲಕ ಪೋಷಕರ ಬಳಿ ಹಣ ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಆಮ್‌ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಮಾಲವಿಕ ಗುಬ್ಬಿವಾಣಿ ಒತ್ತಾಯಿಸಿದರು. ಇಂದು(ಮೇ.೧೩) ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನು …