ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ನವೀನ್‌ಗೌಡ ಎಂಬುವವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್‌ಡ್ರೈವ್ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ ಎ.ಮಂಜು ಆಗ್ರಹಿಸಿದ್ದಾರೆ. ಅರಕಲಗೂಡು ಶಾಸಕ ಎ.ಮಂಜುಗೆ ಏ.21 ರಂದು ಪೆನ್‌ಡ್ರೈವ್ ನೀಡಿದ್ದೆ ಎಂದು …
ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ನವೀನ್‌ಗೌಡ ಎಂಬುವವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್‌ಡ್ರೈವ್ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ ಎ.ಮಂಜು ಆಗ್ರಹಿಸಿದ್ದಾರೆ. ಅರಕಲಗೂಡು ಶಾಸಕ ಎ.ಮಂಜುಗೆ ಏ.21 ರಂದು ಪೆನ್‌ಡ್ರೈವ್ ನೀಡಿದ್ದೆ ಎಂದು …
ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …
ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು. ಇಂದು (ಮೇ.೧೨)ನಗರದ ರೋಟರಿ ಪಶ್ಚಿಮ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಶಾತ್ತಾದ ಶ್ರೀ …
ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , …
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ …
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು. …
ಮೈಸೂರು : ಶ್ರೀನಿವಾಸ ಪ್ರಸಾದ್ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀನಿವಾಸ …
ಮೈಸೂರು: ಇಂದು (ಮೇ 11) ನಗರದಲ್ಲಿ ನಡೆದ ʼಸ್ವಾಭಿಮಾನಿಗೆ ಸಾವಿರ ನುಡಿ ನಮನʼ ವಿ.ಶ್ರೀನಿವಾಸ್ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ಕಾಂಗ್ರೆಸ್-ಬಿಜೆಪಿ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್, ಸಮಾನತೆ ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ …
ಮೈಸೂರು : ನಾನು ಕಂಡ ಪ್ರಭಾವಿ ನಾಯಕ, ಸ್ವಾಭಿಮಾನಿ ರಾಜಕಾರಣಿ ಶ್ರೀನಿವಾಸ ಪ್ರಸಾದ್ ನಮ್ಮ ನಡುವೆ ಬೌದ್ಧಿಕವಾಗಿ ಇಲ್ಲದಿದ್ದರೂ, ಅವರ ಸೈದ್ಧಾಂತಿಕ ನಿಷ್ಠೆ ಹಾಗೂ ಸಾಧನೆಗಳು ಅವರ ಸಾರ್ಥಕ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ …
ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …