Mysore
23
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಮತದಾನ ಮಾಡುವ ಜೊತೆಗೆ ಸುತ್ತಮುತ್ತಲಿನವರಿಗೂ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆಯ …

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಾಗಿರುವ ವೇಳೆಯೇ ಬಿಜೆಪಿ ಪ್ರತಿನಿತ್ಯ ಒಂದಿಲ್ಲೊಂದು ನೂತನ ಸ್ಕೀಂಗಳೊಂದಿಗೆ ಮತದಾರರನ್ನು ಸೆಳೆಯಲು ಮುಂದಾಗುತ್ತಿದೆ. ಅದರಂತೆಯೇ ಇಂದು(ಏ.೨೧) ಮೈಸೂರಿನಲ್ಲಿ "ಬಿಜೆಪಿ ಮಹಾಸಂಪರ್ಕ ಅಭಿಯಾನ"ಕ್ಕೆ ಚಾಲನೆ ದೊರೆತಿದೆ. ನಗರದ ಚಾಮರಾಜ ಕ್ಷೇತ್ರದ ವಾರ್ಡ್‌ ನಂ. 232 ಮತ್ತು 233 …

ಮೈಸೂರು: ನಾನು ಮಂಡ್ಯ ಹಾಲಿ ಸಂಸದೆಯಾಗಿದ್ದು, ಎನ್‌ಡಿಎ ಅಭ್ಯರ್ಥಿಗೆ(ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ) ನನ್ನ ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಸೇರಿದ್ದೇನೆ. ಇದರ ಅರ್ಥ ಮೈತ್ರಿಕೂಟದ ಅಭ್ಯರ್ಥಿಗೆ ನನ್ನ ಸಂಪೂರ್ಣ ಸಹಕಾರ ಇದ್ದಂತೆ ಎಂದಿರುವ ಸಂಸದೆ ಸುಮಲತಾ ಅಂಬರೀಶ್, ಆ ಮೂಲಕ ಮಾಜಿ …

ಮೈಸೂರು: ಯದುವೀರ್‌ ತುಂಬ ಸರಳ ವ್ಯಕ್ತಿ, ಜೊತೆಗೆ ವಿದ್ಯಾವಂತರಾಗಿದ್ದಾರೆ, ಅವರಿಗೆ ರಾಜಕೀಯ ಅವಶ್ಯಕತೆ ಇಲ್ಲ, ಆದರೆ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಯದುವೀರ್‌ ಒಡೆಯರ್‌ಗೆ ಮತ ನೀಡಿ ಮೈಸೂರು ಮಹಾರಾಜರ ಋಣ ತೀರಿಸಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು. …

ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್‌.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು …

ಮೈಸೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕಾರಣಿಗಳು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದು, ಸದ್ಯ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸಹ ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾಗ …

ಮೈಸೂರು : ಪಕ್ಷ ಯಾವಾಗ ಪ್ಲಾನ್‌ ಮಾಡಿ ಹೇಳುತ್ತಾರೋ ಆಗ ಮಂಡ್ಯ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗದಿರುವ ಬಗ್ಗೆ ಕೇಳಿದ …

ಮೈಸೂರು : ‘‘ನಾನು ಮೋದಿ ಪರಿವಾರ-ಮೋದಿಗಾಗಿ ಮೀಸಲು ಈ ಭಾನುವಾರ’’ ಎಂಬ ಘೋಷವಾಕ್ಯದೊಂದಿಗೆ ಮನೆ ಮನೆ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.೨೧ರ ಭಾನುವಾರ ಬೆಳಿಗ್ಗೆ ೮ಗಂಟೆಗೆ ನಗರಪಾಲಿಕೆ …

ಮೈಸೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯೇ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಅವಲಂಬಿಸಿರುವುದರಿಂದ ಅವರ ಹೆಸರಿನಲ್ಲಿ ಮತ ಕೇಳುವ ಸ್ಥಿತಿ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ …

ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಮನವಿ ಮಾಡಿದರು. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ …

Stay Connected​
error: Content is protected !!