Mysore
28
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ, ಕೊಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ …

ಮೈಸೂರು : ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದ್ದು, ಬಹುತ್ವ ಭಾರತ ಉಳಿಸಿಕೊಳ್ಳಲು ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಕಾಂಗ್ರೆಸ್‌ ಬರುವಂತೆ ಮಾಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು …

ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು. ಕನ್ನಡ ಸಾಹಿತ್ಯ ಕಲಾಕೂಟ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ …

ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಧಾರವಾಡ ಮೂಲದ ಯುವಕ ಭರತ್ ತವನೂರ ಸಾವಿರಾರು ಕಿಮೀ ‘ಭಾರತ್ ಬಚಾವೋ‘ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ೩೪ ವರ್ಷದ ಯುವಕ ಭರತ್, ಧಾರವಾಡ ಜಿಲ್ಲೆಯ ಕಾಲೇಜಿನಲ್ಲಿ ಪಿಯುಸಿ ಮಾಡಿದ್ದು, …

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ  ಹೇಳಿದರು. ನಗರ ಜಿಲ್ಲಾ ಎಸ್ ಸಿ ಮೋರ್ಚಾ ವತಿಯಿಂದ ಇಂದು ಪತ್ರಿಕಾ ಗೋಷ್ಠಿ ಕರೆಯಲಾಗಿದ್ದು ಈ …

ಮೈಸೂರು : ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ವಿಷಯದಾರಿತ ಮತಗಟ್ಟೆಗಳು ಈ ಬಾರಿ ವಿವಿಧ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲಿವೆ. ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ 2915 ಮತಗಟ್ಟೆಗಳ ಪೈಕಿ 99 ಮತಗಟ್ಟೆಗಳು ಈ …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ‌ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್‌ ಜಾಥಾ ಮೂಲಕ ಕಡ್ಡಾಯ ‌ಮತದಾನದ‌ ಅರಿವು ಮೂಡಿಸಿದರು. ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಗನಾಥ್ ಮೂರ್ತಿ ಮಾತನಾಡಿ, …

ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ …

ಬಿಜೆಪಿ ಹಮ್ಮಿಕೊಂಡಿದ್ದ ಬಲಗೈ ಬಲವರ್ಧನೆ ಸಭೆುಂಲ್ಲಿ ಸಾವಿರಾರು ಮಂದಿ ಭಾಗಿ  ಅಂಬೇಡ್ಕರ್ ಸೋಲಿಸಿದ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಿದೆ ಮೈಸೂರು: ಹಳೆ ಮೈಸೂರು ಭಾಗದಲ್ಲಿ ದಲಿತರು ಉತ್ತಮವಾಗಿ ಬದುಕು ನಡೆಸಲು, ಸಾಕ್ಷರತೆಯಲ್ಲಿ ಮುಂದಿರಲು ಮೈಸೂರು ಮಹಾರಾಜರು ಕಾರಣರಾಗಿದ್ದಾರೆ. ಹಾಗಾಗಿ ಈ ಬಾರಿ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೋಗಾದಿ ಗ್ರಾಮ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಬೋಗಾದಿ ಗ್ರಾಮಕ್ಕೆ …

Stay Connected​
error: Content is protected !!